ಚೆನ್ನೈ ವಿರುದ್ಧ ಭರ್ಜರಿ ಗೆಲುವು: ಆರ್‌ಸಿಬಿಗೆ ಶುಭ ಕೋರಿದ ವಿಜಯ್‌ ಮಲ್ಯಾ!

ಶುಕ್ರವಾರ ಚೆನ್ನೈ ನಲ್ಲಿ ನಡೆದ IPL ಪಂದ್ಯದಲ್ಲಿ ತವರಲ್ಲೇ ಚೆನ್ನೈ ತಂಡವನ್ನು ಭಾರೀ ಅಂತರದಲ್ಲಿ ಮಣಿಸುವಲ್ಲಿ RCB ಯಶಸ್ವಿಯಾಗಿದೆ. ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿಗೆ ಉದ್ಯಮಿ ವಿಜಯ್‌ ಮಲ್ಯಾ ಅಭಿನಂದನೆ ಸಲ್ಲಿಸಿದ್ದಾರೆ. ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ: 3 ದಿನ ಬೆಟ್ಟಕ್ಕೆ ವಾಹನ ನಿಷೇಧ! X ಮಾಡಿರುವ ಅವರು, 18 ವರ್ಷಗಳ ನಂತರ ಚೆಪಾಕ್ ಕೋಟೆಯಲ್ಲಿ ದಕ್ಷಿಣದ ಎದುರಾಳಿ ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಕ್ಕಾಗಿ ಆರ್‌ಸಿಬಿಗೆ ಅಭಿನಂದನೆಗಳು. ಬ್ಯಾಟಿಂಗ್ ಮತ್ತು … Continue reading ಚೆನ್ನೈ ವಿರುದ್ಧ ಭರ್ಜರಿ ಗೆಲುವು: ಆರ್‌ಸಿಬಿಗೆ ಶುಭ ಕೋರಿದ ವಿಜಯ್‌ ಮಲ್ಯಾ!