ಬೆಳಗ್ಗೆ ಎದ್ದ ಕೂಡಲೇ ತಲೆನೋವು ಬರುತ್ತಾ!? ಹಾಗಿದ್ರೆ ರಾತ್ರಿ ಮಾಡುವ ಈ ತಪ್ಪು ಕಾರಣ!

ಕಾಯಿಲೆ ಮನುಷ್ಯನಿಗೆ ಬರದೇ ಮರಕ್ಕೆ ಬರುತ್ತಾ ಎಂದು ಈ ಹಿಂದೆ ನಮ್ಮ ಹಿರಿಯರು ಮಾತನಾಡಿ ಕೊಳ್ಳುತ್ತಿದ್ದರು. ಆದರೆ ಈಗ ಮರಗಳಿಗೂ ಸಹ ಒಂದಲ್ಲ ಒಂದು ಕಾಯಿಲೆಗಳು ಬಾಧಿಸುತ್ತವೆ. ಆ ವಿಷಯ ಬಿಡಿ. ನಾವು ಮನುಷ್ಯರಾಗಿ ನಮಗೆ ಬರುವ ಆರೋಗ್ಯ ಸಮಸ್ಯೆಗಳ ಕಡೆಗೆ ಗಮನಕೊಡಬೇಕು. ಕೊಡಗಿನಲ್ಲಿ ಭಾರೀ ಮಳೆ: ಬೆಂಗೂರು ದೋಣಿಕಾಡು ಮತ್ತೆ ಮುಳುಗಡೆ..ದೋಣಿಯಲ್ಲಿ ಓಡಾಟ! ಹೆಚ್ಚು ಕಡಿಮೆ ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರು ಮತ್ತು ವಯಸ್ಸಾದವರು ಸಹ ಹಲವಾರು ಕಾಯಿಲೆಗಳನ್ನು ಮತ್ತು ಆರೋಗ್ಯ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಇವುಗಳಲ್ಲಿ … Continue reading ಬೆಳಗ್ಗೆ ಎದ್ದ ಕೂಡಲೇ ತಲೆನೋವು ಬರುತ್ತಾ!? ಹಾಗಿದ್ರೆ ರಾತ್ರಿ ಮಾಡುವ ಈ ತಪ್ಪು ಕಾರಣ!