ಧರೆಗುರುಳಿದ ಬೃಹದಾಕಾರದ ಮರ: ಆಟೋ-ಕಾರು ಜಖಂ, ಚಾಲಕನ ಕೈ ಮುರಿತ!

ಚಿಕ್ಕಮಗಳೂರು:– ಇಲ್ಲಿನ ಕಲ್ಲತ್ತಿಗಿರಿಯಲ್ಲಿ ಭಾರೀ ಗಾಳಿಗೆ ಅನಾಹುತವೊಂದು ಸಂಭವಿಸಿದೆ. ಭಾರೀ ಗಾಳಿಗೆ ಬೃಹದಾಕಾರದ ಮರ ಧರೆಗುರುಳಿದಿದೆ. ಘಟನೆಯಲ್ಲಿ ಆಟೋ ಹಾಗೂ ಕಾರು ಜಖಂಗೊಂಡಿದೆ. ರೌಡಿಶೀಟರ್​ ಸಂತೋಷ್​ ಕುಮಾರ್​ ಹತ್ಯೆ ಕೇಸ್: 10 ಮಂದಿ ಆರೋಪಿಗಳು ಪೊಲೀಸರ ಮುಂದೆ ಶರಣು! ಆಟೋ ಹಾಗೂ ಕಾರಿನಲ್ಲಿದ್ದವರು ಅದೃಷ್ಟವಶಾತ್ ಜೀವಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಚಾಲಕ ತರೀಕೆರೆ ತಾಲೂಕಿನ ಗೇರಮರಡಿ ಮೂಲದವರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ದಾವಣಗೆರೆ ಮೂಲಪಾರಾಗಿದ್ದಾರೆ ಎನ್ನಲಾಗಿದೆ.