Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೊಟ್ಟ ಸಾಲ ವಾಪಸ್ಸು ಕೇಳಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಭೂಪ.! ಸಂಬಂಧಿಕರಿಂದಲೇ ಕೊಲೆಗೆ ಸ್ಕೆಚ್

    By Author AINJuly 4, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಈ ಕಾಲದಲ್ಲಿ ಯಾರನ್ನ ನಂಬೋದು ಬಿಡೋದು ಅನ್ನೋದೆ ಯಾಚನೆ ಹಾಗಿದೆ. ಕೆಲವೊಂದು ಭಾರಿ ಸಂಭಂಧಿಕರಿಂದಲೂ ನಮಗೆ ಕಂಟಕ ಎದುರಾಗಬಹುದು. ಇದಕ್ಕೆ ತಾಜಾ ಉದಾಹರಣೆ ಇಲ್ಲಿದೆ ನೋಡಿ.. ಕೊಟ್ಟ ಹಣವನ್ನು ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೋರ್ವ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿರುವ ಘಟನೆ ಜುಲೈ 1 ರ ಸಂಜೆ ನಗರದ ವಿವೇಕನಗರದಲ್ಲಿ ನಡೆದಿದೆ.

    #Bengaluru
    A man attempted to set a house on fire over an alleged financial dispute. #CCTV footage captured the accused, Subramani, pouring petrol on the main door, window, and footwear stand of the house belonging to Venkataramani and her son Satish, before setting it ablaze. pic.twitter.com/lAVawhyrej

    — DINESH SHARMA (@medineshsharma) July 4, 2025

    ಮನೆಗೆ ಬೆಂಕಿ ಹಚ್ಚಿದವನನ್ನು ಸುಬ್ರಮಣಿ ಎಂದು ಗುರುತಿಸಲಾಗಿದೆ. ವೆಂಕಟರಮಣಿ ಎಂಬುವವರ ಬಳಿ ಸುಬ್ರಮಣಿಯ ಸಹೋದರಿ ಪಾರ್ವತಿ ಎಂಬಾಕೆ ತನ್ನ ಮಗಳ ಮದುವೆಗೆಂದು 5 ಲಕ್ಷ ರೂಪಾಯಿ ಹಣ ಪಡೆದಿದ್ದಳು.

    ಮದುವೆಯಾಗಿ ತಿಂಗಳುಗಳೇ ಕಳೆದರೂ ಹಣ ವಾಪಸ್ ನೀಡಿರಲಿಲ್ಲ.. ಇದರಿಂದ ಬೇಸತ್ತ ವೆಂಕಟರಮಣಿ ತಾನೇ ಹೋಗಿ ಕೊಟ್ಟ ಹಣ ವಾಪಸ್ ನೀಡುವಂತೆ ಕೇಳಿದ್ದಾರೆ. ಆದರೆ ಈ ವೇಳೆ ಪಾರ್ವತಿ ಹಾಗೂ ಆಕೆಯ ಮಗಳು ರಂಪಾಟ ಮಾಡಿದ್ದರು.

    ಇದನ್ನು ಕೇಳಿದ ಆರೋಪಿ ಸುಬ್ರಮಣಿ ಏಕಾಏಕಿ ವೆಂಕಟರಮಣಿಯ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವೆಂಕಟರಮಣಿಯವರ ಪುತ್ರ ಮಾಜಿ ಯೋಧ ಸತೀಶ್ ಕುಮಾರ್ ವಿವೇಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಘಟನೆಗೆ ಸಂಬಂಧ ಪಟ್ಟಂತೆ ಸುಬ್ರಮಣಿ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    Bengaluru: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ರೈತ ಹೋರಾಟಗಾರರು..!

    July 4, 2025

    ರವಿಕುಮಾರ್ ವಿವಾದಾತ್ಮಕ ಹೇಳಿಕೆ ವಿಚಾರ: ಬಿ. ವೈ ವಿಜಯೇಂದ್ರ ಹೇಳಿದ್ದೇನು..?

    July 4, 2025

    ಬೆಳ್ಳಂಬೆಳಗ್ಗೆ ಕುಟುಂಬಸ್ಥರೊಟ್ಟಿಗೆ ನಾಡದೇವತೆ ಚಾಮುಂಡಿ ʼದರ್ಶನʼ ಪಡೆದ ಡಿಬಾಸ್!‌

    July 4, 2025

    ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: MLC ರವಿಕುಮಾರ್ ವಿರುದ್ಧ FIR ದಾಖಲು!

    July 4, 2025

    ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ 101 ಕೋಟಿ ಬಿಡುಗಡೆ..!

    July 4, 2025

    “ಆಶಾಕಿರಣ ದೃಷ್ಟಿ ಕೇಂದ್ರ” ಉದ್ಘಾಟಿಸಿದ ಡಿಸಿಎಂ ಡಿಕೆಶಿವಕುಮಾರ್

    July 3, 2025

    ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಾಗ್ದಾಳಿ

    July 3, 2025

    ಮಹಿಳೆಯರಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣ ಈ ಮಾತ್ರೆ ; ಈ ಬಗ್ಗೆ ಇರಲಿ ಎಚ್ಚರ..

    July 3, 2025

    ಎಕ್ಸ್’ಟ್ರಾ ಟೀ ಕಪ್ ಕೊಡದಿದ್ದಕ್ಕೆ ಕಿರಿಕ್: ಕಾಫಿ ಶಾಪ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್!

    July 3, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ: ಇಲ್ಲೆಲ್ಲಾ ಆರೆಂಜ್ ಅಲರ್ಟ್ ಘೋಷಣೆ!

    July 3, 2025

    ‘ಸ್ಟಿಕರ್ ವಿವಾದ’: ಇದು ಸಮೀಕ್ಷಾ ಪ್ರಕ್ರಿಯೆಯ ಭಾಗ ಎಂದ ಬಿಬಿಎಂಪಿ!

    July 3, 2025

    ಭದ್ರಾ ಬಲದಂಡೆ ನಾಲೆ ಕೊನೆ ಭಾಗದ ರೈತರ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಕಾರಾತ್ಮಕ ಸ್ಪಂದನೆ!

    July 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.