ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ಕೊಲೆ ಶಂಕೆ

ಹಾಸನ: ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿ ಮಾಗೇರಿಯ ಸಮೀಪ ಕಲ್ಲಹಳ್ಳಿ ಗ್ರಾಮದಲ್ಲಿ ಜನವಸತಿ ಪ್ರದೇಶದಲ್ಲಿ ರಕ್ತಸಿಕ್ತವಾದ ಕಾರು ನಿಲ್ಲಿಸಿ ಮತ್ತೊಂದು ಕಾರಿನಲ್ಲಿ ಶನಿವಾರ ಬೆಳಗಿನ ಜಾವ ಪರಾರಿಯಾದ ಘಟನೆ ಅಂತ್ಯ ಕಂಡಿದೆ. ಅವರ ಮೃತ ದೇಹ ಪತ್ತೆ ಆಗಿದೆ. ಈ ಗ್ರಾಮಕ್ಕೆ  ತೋಟದ ಕೆಲಸಕ್ಕೆ ಜನ ಕರೆತಂದ ಕಾರಿನ ಚಾಲಕ ಅಪರಿಚಿತ ಕಾರನ್ನು ರಕ್ತಸಿಕ್ತ ಆಗಿರುವ ಮಾಹಿತಿಯನ್ನು ಗ್ರಾಮಸ್ತರಿಗೆ ತಿಳಿಸಿದ್ದರು ನಂತರ  ಯಸಳೂರು ಪೋಲಿಸ್  ಠಾಣೆಗೆ ಮಾಹಿತಿ ನೀಡಿರುತ್ತಾರೆ. Benefits of Peanut: ಬಡವರ ಬಾದಾಮಿ ಕಡಲೆ … Continue reading ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ಕೊಲೆ ಶಂಕೆ