ಮೆಟ್ರೋ ಪ್ರಯಾಣಿಕರು ನೋಡಲೇಬೇಕಾದ ಸ್ಟೋರಿ: ನಾಳೆ ಈ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ!

ಬೆಂಗಳೂರು:- ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆ ನಾಳೆ ನೇರಳೆ ಮಾರ್ಗದಲ್ಲಿ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು BMRCL ಹೇಳಿದೆ. ಹುಬ್ಬಳ್ಳಿ| ಚಿನ್ಮಯ ವಿದ್ಯಾಲಯದಲ್ಲಿ ಜರುಗಿದ ಶಾಲಾ ಸಂಸತ್ತು ರಚನೆ ಸಮಾರಂಭ! ಈ ಬಗ್ಗೆ ಬಿಎಂಆರ್​ ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮೆಟ್ರೋ ಕಾಮಗಾರಿ ಹಿನ್ನೆಲೆ, ನಾಳೆ ಬೆಳಗ್ಗೆ 7 ರಿಂದ ಬೆಳಗ್ಗೆ 8ರ ವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ನೇರಳೆ ಮಾರ್ಗದಲ್ಲಿ ನಾಳೆ ಬೆಳಿಗ್ಗೆ … Continue reading ಮೆಟ್ರೋ ಪ್ರಯಾಣಿಕರು ನೋಡಲೇಬೇಕಾದ ಸ್ಟೋರಿ: ನಾಳೆ ಈ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ!