Close Menu
Ain Live News
    Facebook X (Twitter) Instagram YouTube
    Friday, May 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ನಮ್ಮ ಮೆಟ್ರೋದಲ್ಲಿ ಯುವತಿಯರ ಖಾಸಗಿ ವಿಡಿಯೋ ತೆಗೆದು ಅಪ್ಲೋಡ್ ಮಾಡ್ತಿದ್ದ ವಿಕೃತ ಕಾಮಿ ಅರೆಸ್ಟ್!

    By AIN AuthorMay 23, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು :- ನಮ್ಮ ಮೆಟ್ರೋದಲ್ಲಿ ಯುವತಿಯರ ವೀಡಿಯೋ ರೆಕಾರ್ಡ್ ಮಾಡಿ ವಿಕೃತಿ ಮರೆದಿದ್ದ ಆರೋಪಿಯನ್ನು ಪೊಲೀಸರು ಎಡೆಮುರಿ ಕಟ್ಟಿದ್ದಾರೆ. ದಿಗಂತ್​ ಎಂಬಾತನನ್ನ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

    Mandya: ವಿಷ ಮಿಶ್ರಿತ ಕಲುಷಿತ ನೀರು ಕುಡಿದು 12 ಕ್ಕೂ ಹೆಚ್ಚು ಕುರಿಗಳು ಸಾವು!

    ಹಾಸನದ ಹೊಳೆನರಸೀಪುರದ ಮೂಲದ ದಿಗಂತ್​ನನ್ನು ಇಂದು ಬೆಂಗಳೂರಿನ ಪೀಣ್ಯ ಬಳಿ ಬಂಧನ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಯುವತಿಯರ ವಿಡಿಯೋ ಸೆರೆಹಿಡಿಯುತ್ತಿದ್ದವನನ್ನ ಬಂಧಿಸಿದ್ದೇವೆ. ಆರೋಪಿ ಮೆಟ್ರೋದಲ್ಲಿ ಯುವತಿಯರ ವಿಡಿಯೋ ಮಾಡುತ್ತಿದ್ದ. ಬಳಿಕ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದರು.

    metro_chicks ಖಾತೆಯಿಂದ 13ಕ್ಕೂ ಹೆಚ್ಚು ವಿಡಿಯೋ ಅಪ್‌ಲೋಡ್‌ ಮಾಡಲಾಗಿತ್ತು. ಈ ಖಾತೆಯನ್ನು 5,538 ಮಂದಿ ಫಾಲೋ ಮಾಡುತ್ತಿದ್ದು, ಮೆಟ್ರೋ ರೈಲಿನ ಒಳಗೆ, ನಿಲ್ದಾಣದಲ್ಲಿ ಹುಡುಗಿಯರ ಆಕ್ಷೇಪಾರ್ಹ ರೀತಿಯ ವಿಡಿಯೋಗಳನ್ನು ರೆಕಾರ್ಡ್‌ ಮಾಡಲಾಗಿತ್ತು. ಈ ಖಾತೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ವಿಡಿಯೋಗಳು ಡಿಲೀಟ್‌ ಆಗಿದೆ. ಈ ಸಂಬಂಧ ಇನ್‌ಸ್ಟಾ ಪೇಜ್‌ ವಿರುದ್ಧ ಬನಶಂಕರಿ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡು ವಿಡಿಯೋ ಅಪ್ಲೋಡ್‌ ಮಾಡಿದವರ ಪತ್ತೆಗೆ ಬಲೆ ಬೀಸಿದ್ದರು. ಇದೀಗ ಆರೋಪಿ ಅರೆಸ್ಟ್ ಆಗಿದ್ದಾನೆ.

    Post Views: 5

    Demo
    Share. Facebook Twitter LinkedIn Email WhatsApp

    Related Posts

    ಪ್ರಹ್ಲಾದ್ ಜೋಶಿಯವರಿಗೆ ಧೈರ್ಯ ಇಲ್ವಾ!? ಎಂಬಿ ಪಾಟೀಲ್ ಹಿಂಗೇಳಿದ್ಯಾಕೆ?

    May 23, 2025

    ನ್ಯಾಷನಲ್ ಹೆರಾಲ್ಡ್ ED ಚಾರ್ಜ್‌ಶೀಟ್:‌ ಎಲ್ಲಾ ತನಿಖೆಗೂ ಸಿದ್ಧ ಎಂದ ಡಿಕೆಶಿ

    May 23, 2025

    ನಿಮ್ಮ ಹೊಸ ನಾಮಕರಣದಿಂದ ರಸ್ತೆ ಗುಂಡಿಗಳು ಸುಧಾರಣೆ ಕಾಣುವುದಿಲ್ಲ: ನಿಖಿಲ್ ಕುಮಾರಸ್ವಾಮಿ ಅಸಮಾಧಾನ

    May 23, 2025

    ಸಿನಿಮಾದವರಿಗೆ ನಟ್ಟು-ಬೋಲ್ಟು ಟೈಟ್‌ ಮಾಡ್ತೀನಿ ಎಂದಿದ್ದ ಡಿಕೆಶಿ ಸಂಗೀತ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದೇನು?

    May 23, 2025

    ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿ: ಸರ್ಕಾರ ಆದೇಶ

    May 23, 2025

    ಸಹನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ʼಕಿಲಾಡಿʼ ಮನು ಐದು ದಿನ ಖಾಕಿ ಕಸ್ಟಡಿಗೆ!

    May 23, 2025

    LPG Cylinder: ಉಚಿತ ಗ್ಯಾಸ್ ಸಿಲಿಂಡರ್ ಬೇಕಾ..? ಹಾಗಿದ್ರೆ ಈ ಯೋಜನೆ ಮೂಲಕ ಅಪ್ಲೈ ಮಾಡಿ ಬೇಗ!

    May 23, 2025

    ತಮನ್ನಾಗೆ ಮೈಸೂರು ಸ್ಯಾಂಡಲ್‌ ರೆಡ್ ಕಾರ್ಪೆಟ್ : KSDL ವಿರುದ್ಧ ಕನ್ನಡಿಗರ ಪ್ರೊಟೆಸ್ಟ್ :Video

    May 23, 2025

    ಗಂಡ ಕಂಬಿ ಹಿಂದೆ, ಹೆಂಡ್ತಿ ಥಿಯೇಟರ್‌ನಲ್ಲಿ: ಮಡೆನೂರು ಮನು ಪತ್ನಿ ಫಸ್ಟ್‌ ರಿಯಾಕ್ಷನ್?

    May 23, 2025

    KSDL ರಾಯಭಾರಿಯಾಗಿ ತಮನ್ನಾ ಭಾಟಿಯಾ ನೇಮಕಕ್ಕೆ ವಿರೋಧ: ಸಚಿವ ಎಂಬಿ ಪಾಟೀಲ್ ಹೇಳಿದ್ದೇನು?

    May 23, 2025

    ನ್ಯಾಷನಲ್ ಹೆರಾಲ್ಡ್ ಪ್ರಕರಣ: ED ಚಾರ್ಜ್ ಶೀಟ್’ನಲ್ಲಿ ಡಿಕೆ ಬ್ರದರ್ಸ್.!

    May 23, 2025

    ಅಕಸ್ಮಾತ್ ನಾನು ಸತ್ತರೂ ಯಾರು ಕಾರಣರಲ್ಲ..ಯೂಟರ್ನ್ ಹೊಡೆದ್ರಾ ಮಡೆನೂರು ಮನು ಸಂತ್ರಸ್ತೆ Video ವೈರಲ್!‌

    May 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.