ನಮ್ಮ ಮೆಟ್ರೋದಲ್ಲಿ ಯುವತಿಯರ ಖಾಸಗಿ ವಿಡಿಯೋ ತೆಗೆದು ಅಪ್ಲೋಡ್ ಮಾಡ್ತಿದ್ದ ವಿಕೃತ ಕಾಮಿ ಅರೆಸ್ಟ್!

ಬೆಂಗಳೂರು :- ನಮ್ಮ ಮೆಟ್ರೋದಲ್ಲಿ ಯುವತಿಯರ ವೀಡಿಯೋ ರೆಕಾರ್ಡ್ ಮಾಡಿ ವಿಕೃತಿ ಮರೆದಿದ್ದ ಆರೋಪಿಯನ್ನು ಪೊಲೀಸರು ಎಡೆಮುರಿ ಕಟ್ಟಿದ್ದಾರೆ. ದಿಗಂತ್​ ಎಂಬಾತನನ್ನ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. Mandya: ವಿಷ ಮಿಶ್ರಿತ ಕಲುಷಿತ ನೀರು ಕುಡಿದು 12 ಕ್ಕೂ ಹೆಚ್ಚು ಕುರಿಗಳು ಸಾವು! ಹಾಸನದ ಹೊಳೆನರಸೀಪುರದ ಮೂಲದ ದಿಗಂತ್​ನನ್ನು ಇಂದು ಬೆಂಗಳೂರಿನ ಪೀಣ್ಯ ಬಳಿ ಬಂಧನ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಯುವತಿಯರ ವಿಡಿಯೋ ಸೆರೆಹಿಡಿಯುತ್ತಿದ್ದವನನ್ನ ಬಂಧಿಸಿದ್ದೇವೆ. ಆರೋಪಿ ಮೆಟ್ರೋದಲ್ಲಿ … Continue reading ನಮ್ಮ ಮೆಟ್ರೋದಲ್ಲಿ ಯುವತಿಯರ ಖಾಸಗಿ ವಿಡಿಯೋ ತೆಗೆದು ಅಪ್ಲೋಡ್ ಮಾಡ್ತಿದ್ದ ವಿಕೃತ ಕಾಮಿ ಅರೆಸ್ಟ್!