Close Menu
Ain Live News
    Facebook X (Twitter) Instagram YouTube
    Wednesday, May 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಈ ರಾಶಿಯವರು ಹೇಳಿಕೆ ಮಾತು ಕೇಳಿ ಸಂಸಾರದಲ್ಲಿ ಬಿರುಕು – ಗುರುವಾರ- ರಾಶಿ ಭವಿಷ್ಯ ನವೆಂಬರ್-16,2023

    By AIN AuthorNovember 16, 2023
    Share
    Facebook Twitter LinkedIn Pinterest Email
    Demo

    ಸೂರ್ಯೋದಯ: 06.18 AM, ಸೂರ್ಯಾಸ್ತ : 05.50 PM

    ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
    ಕಾರ್ತೀಕ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು,

    ತಿಥಿ: ಇವತ್ತು ತದಿಗೆ 12:34 PM ತನಕ ನಂತರ ಚೌತಿ
    ನಕ್ಷತ್ರ: ಇವತ್ತು ಜೇಷ್ಠ 03:01 AM ತನಕ ನಂತರ ಮೂಲ
    ಯೋಗ: ಇವತ್ತು ಸುಕರ್ಮಾ10:00 AM ತನಕ ನಂತರ ಧೃತಿ
    ಕರಣ: ಇವತ್ತು ತೈತಲೆ 01:13 AM ತನಕ ನಂತರ ಗರಜ 12:34 PM ತನಕ ನಂತರ ವಣಿಜ 11:51 PM ತನಕ ನಂತರ ವಿಷ್ಟಿ

    ರಾಹು ಕಾಲ: 01:30 ನಿಂದ 03:00 ವರೆಗೂ
    ಯಮಗಂಡ: 06:00 ನಿಂದ 07:30 ವರೆಗೂ
    ಗುಳಿಕ ಕಾಲ: 09:00 ನಿಂದ 10:30 ವರೆಗೂ

    ಅಮೃತಕಾಲ: 08.04 PM to 09.38 PM
    ಅಭಿಜಿತ್ ಮುಹುರ್ತ: ಬೆಳಗ್ಗೆ.11:38 ನಿಂದ ಮ.12:23 ವರೆಗೂ

    ಮೇಷ ರಾಶಿ:
    ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಹೋದ್ಯೋಗಿಗಳಿಂದ ತೊಂದರೆ ಎದುರಿಸಿವಿರಿ, ರಾಜಕಾರಣಿಗಳಿಗೆ ಪದವಿಗ್ರಹಣ, ಹಿತೈಷಿಗಳ ಬಗ್ಗೆ ಜಾಗೃತಿ ಇರಲಿ, ಅಕ್ಕ ಪಕ್ಕದವರ ಜೊತೆ ಸೌಹಾರ್ಧತೆಯಿಂದ ವರ್ತಿಸಿ ಮುಂದೊಂದು ದಿನ ಅವರ ಸಹಾಯ ಅವಶ್ಯಕತೆ ಇದೆ,
    ಅತ್ತೆ ಕುಟುಂಬದಿಂದ ಆಸ್ತಿ ಸಿಗುವ ಸಾಧ್ಯತೆ, ಮಗನ ಕೀರ್ತಿ ಮತ್ತು ಸಾಧನೆ ನೋಡಿ ಧನ್ಯ, ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ, ಶತ್ರುಗಳು ಮಿತ್ರರಾಗುವರು, ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬಂಗಾರದ ಆಭರಣ ಖರೀದಿ ಸಾಧ್ಯತೆ, ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ವೃಷಭ ರಾಶಿ:
    ಗಂಡ ಹೆಂಡತಿ ಮನಸ್ತಾಪಕ್ಕೆ ಸದ್ಯಕ್ಕೆ ಮೌನವೇ ಸರಿಯಾದ ಉತ್ತರ, ನಿಮ್ಮ ಮದುವೆಗೆ ಸಂಗಾತಿ ಕುಟುಂಬದಿಂದ ಅನುಮೋದನೆ,
    ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಮುನ್ನಡೆ, ಗುತ್ತಿಗೆದಾರರಿಗೆ ಟೆಂಡರ್ ಸಿಗುವ ಭಾಗ್ಯ, ತಡೆಹಿಡಿದ ಪಾವತಿ ಹಣ ಸಿಗಲಿದೆ, ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ, ನಿವೇಶನ ಖರೀದಿಸುವಿರಿ, ಗೃಹ ಕಟ್ಟಡ ಚಾಲನೆ, ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮಾಯವಾಗಿ ತುಂಬು ಹೃದಯದಿಂದ ಸಂಸಾರ ನಡೆಸುವಿರಿ, ಪಿತ್ರಾರ್ಜಿತ ಆಸ್ತಿ ಸಮಸ್ಯೆ ಬಗೆಹರಿಯಲಿದೆ, ಮುನಿಸಿಕೊಂಡಿರುವ ಪ್ರೇಮಿಗಳು ಮತ್ತೆ ಒಂದಾಗುವರು, ಎರಡು ಕುಟುಂಬಗಳಿಂದ ಮದುವೆ ಚರ್ಚೆ ಸಂಭವ, ಹೊಸ ಉದ್ಯಮ ಪ್ರಾರಂಭಿಸಲು ಅನ್ವೇಷಣೆ ಮಾಡುವಿರಿ, ತಂತ್ರಜ್ಞಾನ ಪದವಿ ಓದಿದವರಿಗೆ ಕೆಲಸ ಭಾಗ್ಯ, ವಿದೇಶದಲ್ಲಿರುವ ಉದ್ಯೋಗಿಗಳಿಗೆ ಹಣಕಾಸು ಮತ್ತು ಉದ್ಯೋಗದ ಸಮಸ್ಯೆ ನಿವಾರಣೆ, ಕಾದಾಟ ಮಾಡಿರುವ ಸ್ನೇಹಿತರು ಒಂದು ಆಗುವರು, ಮಹಿಳಾ ಉದ್ಯೋಗಿಗಳಿಗೆ ನೆಮ್ಮದಿ, ಸಹೋದ್ಯೋಗಿಗಳ ಜೊತೆ ಮನಸ್ತಾಪ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಉದ್ಯೋಗಿಗಳಿಗೆ ಧನಾಗಮನ, ವಾಹನ ಚಲಿಸುವಾಗ ಜಾಗೃತಿ ವಹಿಸಿ, ಅತ್ತೆ ಮತ್ತು ಸೊಸೆ ಮನಸ್ತಾಪ, ಸಂಗಾತಿಯ ಮಾರ್ಗದರ್ಶನ ಹೊಸ ಮನೆ ಪ್ರಾರಂಭ, ಉಪನ್ಯಾಸಕರಿಗೆ ಉದ್ಯೋಗದ ಸಿಹಿಸುದ್ದಿ, ಶಿಕ್ಷಕ ವೃಂದದವರು ಆಡಳಿತ ವರ್ಗದಿಂದ ಮನಸ್ತಾಪ, ಆಕಸ್ಮಿಕ ಧನಪ್ರಾಪ್ತಿ, ವಿದೇಶ ಪ್ರಯಾಣ ಅಡಚಣೆ ಪರಿಹಾರ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಮಿಥುನ ರಾಶಿ:
    ಪ್ರೇಯಸಿ ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಬಾಂಧವ್ಯ ಉತ್ತಮಗೊಳ್ಳುವುದು,
    ಮಹಿಳೆಯರಿಗೆ ಹಣಕಾಸಿನಲ್ಲಿ ನಷ್ಟ ಸಂಭವ, ದಾಂಪತ್ಯ ಮಾನಸಿಕ ಅಸಮದಾನ, ಆಸ್ತಿ ವಿಚಾರವಾಗಿ ಕುಟುಂಬದವರ ಜೊತೆ ಹೊರಟು ಮಾತು, ಹೃದಯ ಕಾಯಿಲೆ ಉಳ್ಳವರು ಆರೋಗ್ಯದಲ್ಲಿ ಏರುಪೇರು, ಗರ್ಭಿಣಿಯರು ಎಚ್ಚರವಾಗಿರಿ, ಶತ್ರುಗಳಿಂದ ಭಯ, ಎಡಗಾಲಿಗೆ ಪೆಟ್ಟು ಸಂಭವ, ಸಾಲ ಕೊಡುವಾಗ ಎಚ್ಚರಿಕೆ ಇರಲಿ, ಪ್ರಯತ್ನಗೆ ತಕ್ಕ ಫಲ ಸಿಗಲಿದೆ, ವಿದ್ಯುತ್ ಚಾಲಿತ ಕಾರ್ಖಾನೆ ಕೆಲಸದಲ್ಲಿ ಎಚ್ಚರಿಕೆ ಇರಲಿ, ಜನಪ್ರತಿನಿಧಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ಒಳ್ಳೆ ಅವಕಾಶಗಳು ಸಿಗುವ ಭಾಗ್ಯ, ಪ್ರೇಮಿಗಳಿಬ್ಬರಲ್ಲಿ ಮದುವೆ ಆಶಾಭಾವನೆ, ಆಸ್ತಿಗಾಗಿ ಹೋರಾಟ ಫಲ ಸಿಗಲಿದೆ, ಪತ್ನಿಯೊಂದಿಗೆ ಸಂಯಮದಿಂದ ವರ್ತಿಸಿ, ಮಾಜಿ ಸಂಗಾತಿ ಹಠಾತ್ ಭೇಟಿ ಸಂಭವ, ಉದ್ಯೋಗಿಗಳು ನಿಮ್ಮ ದುಡುಕು ಸಭಾವನ್ನು ನಿಯಂತ್ರಿಸಿಕೊಳ್ಳಿ, ಬಾಡಿಗೆ ಮನೆಯ ಬದಲಾವಣೆ ಸಾಧ್ಯತೆ, ಹೊಸ ಆಸ್ತಿ ಖರೀದಿ, ನಿರೀಕ್ಷಿತ ಕಾರ್ಯ ಯಶಸ್ಸು, ಮನೆಯಲ್ಲಿ ಶುಭಮಂಗಲ ಕಾರ್ಯ ಸಂಭ್ರಮ, ಕಲಾವಿದರಿಗೆ ಧನಸಂಪತ್ತು, ಹೊಸ ಅವಕಾಶಗಳು ಹೇರಳವಾಗಿ ಸಿಗುವುದು, ಹೊಸದಾಗಿ ವರ್ಗಾಂತರವಾಗಿರುವ ಅಧಿಕಾರಿಗಳು ನಿಮ್ಮ ಜವಾಬ್ದಾರಿ ನಿರ್ಮಿಸುವುದರಲ್ಲಿ ಗೊಂದಲ ಉಂಟಾಗಬಹುದು, ರಿಯಲ್ ಎಸ್ಟೇಟ್ ಉದ್ಯಮದಾರಿಗೆ ದೊಡ್ಡಮೊತ್ತದ ನಷ್ಟ ಉಂಟಾಗುವ ಸಾಧ್ಯತೆ, ಪ್ರೇಮಿಗಳಿಬ್ಬರು ಸಂಜೆ ವಿಹಾರ, ನೂತನವಾಗಿ ಚುನಾಯಿತರಾದ ರಾಜಕೀಯದಲ್ಲಿ ಯಶಸ್ಸು ದೊರೆಯಲಿದೆ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಕರ್ಕಾಟಕ ರಾಶಿ:
    ಪ್ರತಿಷ್ಠಿತ ಮತ್ತು ಪ್ರಭಾವಿ ವ್ಯಕ್ತಿಗಳ ಪರಿಚಯ ನಿಮ್ಮ ಭವಿಷ್ಯ ಆಲೋಚನೆಗಳಿಗೆ ಒಳ್ಳೆಯ ವೇದಿಕೆ ಸಿಗಲಿದೆ, ನಟನೆ ವೃತ್ತಿ ಹೊಂದಿದವರಿಗೆ ಸಂಪತ್ತು ಹರಿದು ಬರಲಿದೆ, ವ್ಯಾಪಾರದಲ್ಲಿ ಆಗುತ್ತಿರುವ ನಷ್ಟಗಳ ಕೊರತೆ ಉತ್ತರ ಸಿಗಲಿದೆ, ನವ ದಂಪತಿಗಳಿಗೆ ಸಂತಾನ ಭಾಗ್ಯ,
    ಪ್ರೇಮಿಗಳಿಬ್ಬರ ಮನಸು ಮಂಕಾಗಿದೆ, ಭಯದ ವಾತಾವರಣ, ಕೆಲಸಕ್ಕಾಗಿ ಅಲೆದಾಟ ಮನಸ್ಸು ಕುಗ್ಗಲಿದೆ, ನಿಮಗೂ ಮತ್ತು ಅಧಿಕಾರಿ ನಡುವೆ ಮಾತಿನ ಚಕಮಕಿ ಸಂಭವ, ಹೂಡಿಕೆದಿಂದ ಹಣ ನಷ್ಟ ಸಂಭವ, ಪದೇಪದೇ ಆರೋಗ್ಯದಲ್ಲಿ ತೊಂದರೆ ಮಾನಸಿಕ ಖಿನ್ನತೆ ಹೆಚ್ಚಾಗಲಿವೆ, ದಾಂಪತ್ಯದಲ್ಲಿ ಅನುಮಾನ ಸೃಷ್ಟಿ, ಇದರಿಂದ ಮನ ನೆಮ್ಮದಿ ನಷ್ಟ, ಮಕ್ಕಳಿಂದ ವ್ಯಾಪಾರದಲ್ಲಿ ಧನಾಗಮನ, ಶತ್ರುಗಳು ದೂರವಾಗುತ್ತಾರೆ, ಕುಟುಂಬದಲ್ಲಿ ಕಲಹ, ಸಹೋದರ ಮತ್ತು ಸಹೋದರಿಯರ ಮಧ್ಯೆ ಆಸ್ತಿಗಾಗಿ ಹೋರಾಟ, ಸಂಗಾತಿಯು ನಿಮಗೆ ಹಣ ಸಹಾಯ ಮಾಡಲಿದ್ದಾರೆ, ಸಂಗಾತಿ ಜೊತೆ ಉತ್ತಮ ಭೋಜನ, ಉದ್ಯೋಗಿಗಳಿಗೆ ಮೇಲಧಿಕಾರಿಯಿಂದ ಕಿರಿಕಿರಿ, ಹಣಕಾಸು ಎಚ್ಚರಿಕೆಯಿಂದ ವ್ಯವಹರಿಸಿ, ವಿದೇಶ ಪ್ರಯಾಣದಲ್ಲಿ ತೊಡಕು, ಕೃಷಿಕರಿಗೆ ಧನಲಾಭ, ಮದುವೆ ಜರುಗುವ ಸಂಭವ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಸಿಂಹ ರಾಶಿ:
    ಮೋಜು ಮಸ್ತಿ ಆಲೋಚನೆಗಳಿಂದ ದೂರ ಇರಿ, ರಾಜಕೀಯ ವ್ಯಕ್ತಿಗಳಿಗೆ ಅನಿವಾರ್ಯವಾಗಿ ರಾಜಿ ಮಾಡಿಕೊಳ್ಳುವುದು ಉತ್ತಮ,
    ಮದುವೆ ಕಾರ್ಯ ಸಾಧ್ಯತೆ, ಕೆಲಸದಲ್ಲಿ ಪ್ರಮೋಷನ್, ಶಿಕ್ಷಕರಿಗೆ ಆಡಳಿತ ವರ್ಗದಿಂದ ಮಾನ್ಯತೆ, ಆರೋಗ್ಯದಲ್ಲಿ ಚೇತರಿಕೆ, ಸಹೋದರರಿಂದ ಸಹೋದರಿಗೆ ಹಣದ ಸಹಾಯ, ಕೃಷಿಕರಿಗೆ ಧನ ಸಮೃದ್ಧಿ, ಸಿದ್ದ ಉಡುಪು ,ಪ್ಲಿವುಡ್, ಹೋಟೆಲ್ ಮತ್ತು ಅಕ್ಕಿ ವ್ಯಾಪಾರಸ್ಥರಿಗೆ ಧನಲಾಭ, ಗುರು ಬಲದಿಂದ ಮದುವೆ ಸಂಭವ, ಸ್ವಂತ ಜ್ಞಾನದಿಂದ ಪ್ರಾರಂಭಿಸಿರುವ ವ್ಯಾಪಾರ ಲಾಭ ಗಳಿಸುವಿರಿ, ಅಣ್ಣ ತಮ್ಮಂದಿರ ಮಧ್ಯೆ ಭಿನ್ನಾಭಿಪ್ರಾಯ, ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಹಣಕಾಸಿನ ತೊಂದರೆ, ಗಂಡ-ಹೆಂಡತಿ ಮಧ್ಯೆ ಇರುವ ಗೊಂದಲ ನಿವಾರಣೆ, ರಾಜಕಾರಣಿಗಳಿಗೆ ನಿಮ್ಮ ಸುತ್ತಲೂ ಇರುವ ಸ್ವಾರ್ಥಿಗಳ ಬಗ್ಗೆ ಎಚ್ಚರ ಇರಲಿ, ಸ್ವಲ್ಪ ಮೈಮರೆತರೂ ಅಪಾಯ ಎದುರಾಗುವ ಸಾಧ್ಯತೆ ಇದೆ, ಹೃದಯದ ಕಾಯಿಲೆ ಚೇತರಿಕೆ, ಇಂದು ಇಷ್ಟಪಟ್ಟಿರುವ ಎಲ್ಲಾ ಸಿಗುವ ಸಾಧ್ಯತೆ ಇದೆ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಕನ್ಯಾ ರಾಶಿ:
    ಎಲೆಕ್ಟ್ರಿಕಲ್ ಕೆಲಸ ನಿರ್ವಹಿಸುವಾಗ ಜಾಗೃತಿ ಇರಲಿ,
    ಲೇವಾದೇವಿ ವ್ಯವಹಾರಗಳನ್ನು ಆದಷ್ಟು ಕಡಿಮೆ ಮಾಡಿ, ವಾಹನ ಬಿಡಿ ಭಾಗಗಳ ಮಾರಾಟಗಾರರಿಗೆ ಹೆಚ್ಚು ಲಾಭ,ಮಾನಸಿಕ ಒತ್ತಡ ಹೆಚ್ಚಾಗಲಿದೆ, ಸಹೋದ್ಯೋಗಿಗಳ ಜೊತೆ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಮಾತಾಪಿತೃ ಜೊತೆ ಭಿನ್ನಾಭಿಪ್ರಾಯ, ಲವ್ ಲೈಫ್ ವಿವಾದಾತ್ಮಕ ಮಾತುಕತೆಗಳು, ರಹಸ್ಯ ಶತ್ರುಗಳು ಮತ್ತು ಅಸೂಯೆ ಪಟ್ಟ ಜನರ ಬಗ್ಗೆ ಜಾಗೃತಿ ವಹಿಸಿ, ಆಪ್ತತೆಯಿಂದ ದೊಡ್ಡ ಅಧಿಕಾರ ಪ್ರಾಪ್ತಿ, ರಾಜಕಾರಣಿಗಳಿಗೆ ಕೆಲವು ಪಕ್ಷದಿಂದ ಬೆಂಬಲ ಸಂಭವ, ಸ್ನೇಹಿತರ ಜೊತೆ ಹಾಸ್ಯ ಹೆಚ್ಚಾಗಿ ಜಗಳ ಸಂಭವ, ಸಮಯದ ಸದುಪಯೋಗದಿಂದ ಉದ್ಯೋಗ ಪ್ರಾಪ್ತಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳ ಅದೃಷ್ಟವು ಒಳ್ಳೆದಾಗಲಿದೆ, ಪ್ರೇಮಿಗಳ ಜೀವನದಲ್ಲಿ ಹೊಸ ಯುಗ ಆರಂಭ, ಪ್ರೇಮಿಗಳ ಕುಟುಂಬ ಸಂಬಂಧಗಳು ಬಲಗೊಳ್ಳುತ್ತವೆ, ರಿಯಲ್ ಎಸ್ಟೇಟ್ ಗೆ ಮಾಡಿರುವ ಹೂಡಿಕೆ ಪ್ರಯೋಜನ ಪಡೆಯುತ್ತಿವೆ, ವ್ಯಾಪಾರಸ್ಥರ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ, ಉದ್ಯೋಗ ಗಿಟ್ಟಿಸುವಲ್ಲಿ ಯಶಸ್ಸು, ನಗರ ಪ್ರದೇಶದಲ್ಲಿ ಫ್ಲಾಟ್ ಖರೀದಿ ಸಾಧ್ಯತೆ, ವಿವಾಹ ಮೇಳ ಕೂಡಿಬರಲಿದೆ, ಸಂತಾನ ಅಪೇಕ್ಷಾ ಯಶಸ್ಸು, ಸಾಲದಿಂದ ಋಣಮುಕ್ತಿ ಹತ್ತಿರ ದಿನದಲಿವೆ, ಆರೋಗ್ಯ ಸುಧಾರಣೆ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ತುಲಾ ರಾಶಿ:
    ಚರ್ಮದ ವಸ್ತುಗಳ ಮಾರಾಟಗಾರರಿಗೆ ಲಾಭದಾಯಕ, ಮಗನಿಗೆ ಆರೋಗ್ಯದಲ್ಲಿ ಏರುಪೇರು, ಪಾರ್ಶ್ವ ವಾಯು ರೋಗಿಗಳಿಗೆ ನಿಧಾನ ಚೇತರಿಕೆ,
    ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ವೃಶ್ಚಿಕ ರಾಶಿ:
    ಅರ್ಧ ತಲೆನೋವಿನಂತ ಸಮಸ್ಯೆ ಕಾಡಲಿದೆ, ನಿಮ್ಮ ಸ್ವಯಂಶಕ್ತಿಯಿಂದ ಉದ್ಯೋಗ ಪ್ರಾರಂಭ ಹಾಗೂ ಆರ್ಥಿಕ ಚೇತರಿಕೆ, ಇದರಿಂದ ಹಿತೈಷಿಗಳ ಕಣ್ಣು ಕೆಂಪಾಗಿಸುತ್ತದೆ,
    ಅಧಿಕಾರಿ ವರ್ಗದವರು ಆಸ್ತಿ ದಾಖಲೆಗಳು ಪರೀಕ್ಷಿಸಿಕೊಳ್ಳಿ, ಎಚ್ಚರದಿಂದ ಠೇವಣಿ ಮಾಡಿ, ನೀವು ಬೇನಾಮಿ ಹೆಸರ ಮೇಲೆ ಮಾಡಿರುವ ಆಸ್ತಿಯಲ್ಲಿ ತೊಂದರೆ ಕಾಡಲಿದೆ, ಬೇನಾಮಿ ವಿರೋಧಿ ಯಾಗುವ ಸಾಧ್ಯತೆ,ನಿಮ್ಮ ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ತೊಂದರೆಗಳು ಎದುರಿಸುವಿರಿ, ಅನಾವಶ್ಯಕವಾಗಿ ಕುಟುಂಬ ಜೊತೆ ವಾದವಿವಾದ ಬೇಡ, ಉದ್ಯೋಗ ನಿರಾಶದಾಯಕ, ಕಚೇರಿಯಲ್ಲಿ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ, ನಿಮ್ಮ ಬಾಸ್ ನಿಮ್ಮ ಮೇಲೆ ಕೋಪ ಮಾಡಬಹುದು, ರಾಜಕಾರಣಿಗಳಿಗೆ ಜನರ ಮೆಚ್ಚುಗೆ ನಿಮಗೆ ಸಂತೋಷವನ್ನುಂಟು ಮಾಡುತ್ತದೆ, ಯಾವುದೇ ಹಳೆಯ ಒಪ್ಪಂದವು ಇಂದು ಪ್ರಯೋಜನ ಪಡೆಯಲಿವೆ, ವೈವಾಹಿಕ ಮತ್ತು ಪ್ರೀತಿಯಲ್ಲಿ ದುಃಖದ ಸಾಧ್ಯತೆ ಇದೆ, ಸದ್ಯಕ್ಕೆ ದೀರ್ಘ ಪ್ರಯಾಣ ಬೇಡ, ಹಣಕಾಸಿನ ಸಮಸ್ಯೆಯಿಂದಾಗಿ ಕೆಲವು ಕುಟುಂಬ ಸದಸ್ಯರು ಆತಂಕಕ್ಕೊಳಗಾಗುತ್ತಾರೆ, ಆಸ್ತಿ ವಿಚಾರಕ್ಕಾಗಿ ಕುಟುಂಬದ ಸದಸ್ಯರ ಪರಸ್ಪರ ಭಿನ್ನಾಭಿಪ್ರಾಯ ಪ್ರಾರಂಭ, ನಿಮ್ಮ ಧೈರ್ಯದಿಂದ ವಿರೋಧಿಗಳು ದೂರವಾಗುವರು, ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ಹಣ ಗಳಿಕೆ ಸಾಧ್ಯತೆ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಧನಸ್ಸು ರಾಶಿ:
    ನಿಮ್ಮ ಪ್ರತಿಭೆ ಮತ್ತು ಕೌಶಲ್ಯ ಬೆಳಕಿಗೆ ಬರುವ ದಿನ, ರಾಜಕೀಯ ಜೀವನದಲ್ಲಿ ನಿಮ್ಮ ಶಕ್ತಿ ಪ್ರದರ್ಶಿಸಲು ಅವಕಾಶ ದೊರೆಯಲಿದೆ,ಉದ್ಯಮ ಪ್ರಾರಂಭ ಮಾಡುವ ಮುನ್ನ ಸರಿಯಾದ ನಿರ್ಧಾರವನ್ನು ಕೈಗೊಳ್ಳಿ, ಪ್ರೇಮಿಗಳ ನಡುವೆ ಇದ್ದ ಮನಸ್ತಾಪಗಳು ದೂರವಾಗುವವು, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಸ್ಥಿತಿಯು ಪುನಶ್ಚೇತನಗೊಳ್ಳುತ್ತದೆ, ಸ್ವಯಂ ಪ್ರಯತ್ನದಿಂದ ಕಾರ್ಯಸಿದ್ಧಿಗೆ ಅನುಕೂಲವಾಗಿದೆ, ಸರಕಾರಿ ಕೆಲಸದ ಕೆಲವು ಅಧಿಕಾರಿಗಳಿಗೆ ಆದಾಯದಲ್ಲಿ ದ್ವಿಗುಣ ವಾಗಲಿದೆ, ದಿನಸಿ, ಬೇಕರಿ, ಸ್ವೀಟ್, ಸ್ಟೇಷನರಿ, ಬಟ್ಟೆ ವ್ಯಾಪಾರಿಗಳ ವ್ಯಾಪಾರ ಭರದಿಂದ ಸಾಗುತ್ತದೆ, ನಿಮ್ಮ ಪ್ರೀತಿಯ ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಸಂಭವ, ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಒದಗಿ ಬರಲಿದೆ, ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಉದ್ಯೋಗದಲ್ಲಿನ ಸಮಸ್ಯೆಗಳು ಮೇಲಾಧಿಕಾರಿಯ ಹತ್ತಿರ ವೈಯಕ್ತಿಕವಾಗಿ ವಿನಂತಿಸಿದರೆ ಪರಿಹಾರವಾಗಲಿದೆ, ಅನಿರೀಕ್ಷಿತ ಶುಭ ಕಾರ್ಯಕ್ರಮ ಸಂಭವ, ಕೃಷಿಕರಿಗೆ ಸಾಲ ಮರುಪಾವತಿ ಮಾಡಲೇಬೇಕಾದ ಅನಿವಾರ್ಯತೆ ಬರಬಹುದು, ನೀರಿನ ವ್ಯಾಪಾರ ಮಾಡುವವರಿಗೆ ವ್ಯವಹಾರದಲ್ಲಿ ಲಾಭ ಮತ್ತು ವ್ಯಾಪಾರ ಮತ್ತೆ ವಿಸ್ತಾರವಾಗಲಿದೆ, ಸರಕಾರಿ ದಾಖಲೆಗಳು ನಿರ್ವಹಣೆ ಮಾಡುವ ಉದ್ಯೋಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ, ಆ ಕೊಠಡಿಗೆ ಬೇರೆಯವರಿಗೆ ಅನುಮತಿ ನೀಡಬೇಡಿ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಮಕರ ರಾಶಿ:
    ಸ್ವಂತವಾಗಿ ಶುರು ಮಾಡಿದಂತ ವ್ಯವಹಾರದಲ್ಲಿ ಧನ ಲಾಭ,
    ಗಂಡ ಹೆಂಡತಿಗೆ ಮೌನವೇ ಸರಿಯಾದ ಉತ್ತರ, ಸರಕಾರಿ ಇಲಾಖೆಯಲ್ಲಿ ಕೆಲಸ ನಿರ್ವಹಿಸುವವರಿಗೆ ಹೆಚ್ಚಿನ ಲಾಭ,
    ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಕುಂಭ ರಾಶಿ:
    ಹಣ ಗಳಿಸುವ ಪ್ರಯತ್ನಕ್ಕಿಂತ ಹೆಸರು ಗಳಿಸುವ ಕಡೆ ಗಮನ ಇರಲಿ, ಅಕ್ಕ ಪಕ್ಕದವರನ್ನು ವಿರೋಧಿಸಬೇಡಿ, ಮುಂದೊಂದು ದಿನ ಅವರ ಸಹಾಯ ಬೇಕೇ ಬೇಕು, ಏಕಾಏಕಿ ಆರೋಗ್ಯದಲ್ಲಿ ಏರುಪೇರು ಸಂಭವ,
    ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಮೀನ ರಾಶಿ:
    ಪಿ.ಎಚ್.ಡಿ.ಅಧ್ಯಯನ ಹಾಗೂ ಅನ್ವೇಷಣೆ ಮಾಡುವವರಿಗೆ ಶುಭ, ಹೊಸದಾಗಿ ಸೇರ್ಪಡೆಗೊಂಡ ಉದ್ಯೋಗಿಗಳಿಗೆ ಸ್ವಲ್ಪಮಟ್ಟಿಗೆ ಬೇಸರ ತರಬಹುದು, ಆದರೆ ವರ್ಷ ಪೂರ್ತಿ ಸಂತಸ,
    ಲೋಕೋಪಕಾರ ಮಾಡಲು ಹೋಗಿ ಮುಜುಗರರಾಗುವಿರಿ, ವ್ಯಾಪಾರದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಿರಿ, ಗ್ರಾಹಕರೊಡನೆ ವಾದವಿವಾದ ಬೇಡ, ಸೌಜನ್ಯದಿಂದ ವರ್ತಿಸಿ ಲಾಭ ನಿಮಗಾಗಲಿ, ಕುಟುಂಬದಲ್ಲಿ ಸಣ್ಣಪುಟ್ಟ ವಿಚಾರಕ್ಕಾಗಿ ಅನಗತ್ಯ ತೊಂದರೆಗಳು ಎದುರಿಸುವಿರಿ, ಶೀಘ್ರದಲ್ಲಿ ಕುಟುಂಬದಲ್ಲಿ ಕಂಕಣ ಬಲ ಕೂಡಿ ಬರಲಿದೆ, ಅತಿಯಾದ ಕೆಲಸದ ಒತ್ತಡದಿಂದ ದೇಹವು ಆಯಾಸಕ್ಕೆ ಒಳಗಾಗುತ್ತದೆ, ಕೆಲವರಿಗೆ ಉದರ ದೋಷ, ನೇತ್ರ ದೋಷ, ಮಂಡಿನೋವು ಕಾಣುವುದು. ಸ್ಥಿರಾಸ್ತಿಗೆ ಸಂಬಂಧಿಸಿದ ವಿವಾದಗಳು ಗೊಂದಲವನ್ನುಉಂಟುಮಾಡುತ್ತವೆ ಸ್ನೇಹಿತರಿಂದ ಮೋಸ ಸಂಭವ, ಈಸಾರಿ ಆರ್ಥಿಕವಾಗಿ ಉತ್ತಮವಾಗಿಲ್ಲ, ಹೊಸ ಉದ್ಯಮ ಪ್ರಾರಂಭ ಬೇಡ, ಇದ್ದ ಉದ್ಯೋಗವನ್ನೇ ಮುಂದುವರೆಸಿರಿ,
    ನಿಮ್ಮ ವೃತ್ತಿಜೀವನದಲ್ಲಿ ಬೌದ್ಧಿಕ ಕೌಶಲ್ಯಗಳಿಂದ ನೀವು ಹೊಸದನ್ನು ಕಲಿತು ಉನ್ನತ ಸ್ಥಾನ ಪಡೆದುಕೊಳ್ಳುವಿರಿ, ರಾಜಕಾರಣಿಗಳು ಸಹೋದ್ಯೋಗಿಗಳಿಂದ ಬೆಂಬಲ ಪಡೆದು ಉನ್ನತ ಸ್ಥಾನಕ್ಕೇರಲು ಪ್ರಯತ್ನ ಮಾಡುವಿರಿ, ಕೆಲವರಿಗೆ ಖರೀದಿಸಿರುವ ಆಸ್ತಿ ವಿಚಾರದಲ್ಲಿ ಗೊಂದಲ, ಪ್ರೀತಿ-ಪ್ರೇಮದಲ್ಲಿ ಮನಸ್ತಾಪ ಹೆಚ್ಚಾಗಲಿದೆ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob.  93534 88403

    Post Views: 2

    Demo
    Share. Facebook Twitter LinkedIn Email WhatsApp

    Related Posts

    ಈ ರಾಶಿಯವರು ಉದ್ಯೋಗಕ್ಕೆ ಮರು ಸೇರ್ಪಡೆ: ಬುಧವಾರದ ರಾಶಿ ಭವಿಷ್ಯ 21 ಮೇ 2025! 

    May 21, 2025

    ಲಕ್ನೋ ವಿರುದ್ಧ ಹೈದರಾಬಾದ್ ಗೆ ಅಮೋಘ ಜಯ: ಪ್ಲೇ ಆಫ್ ರೇಸ್ ನಿಂದ ಹೊರಬಿದ್ದ LSG!

    May 20, 2025

    ಈ ರಾಶಿಯ ಆಸ್ತಿ ಮಾರಾಟದಲ್ಲಿ ಅಡೆತಡೆ ಮತ್ತು ವಿಳಂಬ: ಮಂಗಳವಾರದ ರಾಶಿ ಭವಿಷ್ಯ20 ಮೇ 2025

    May 20, 2025

    ಈ ರಾಶಿಯ ಮಕ್ಕಳ ಫ್ಯಾಮಿಲಿ ಬಗ್ಗೆ ಚಿಂತೆ: ಸೋಮವಾರದ ರಾಶಿ ಭವಿಷ್ಯ19 ಮೇ 2025

    May 19, 2025

    ಈ 3 ರಾಶಿಯವರು ತಾಮ್ರದ ಉಂಗುರ ಧರಿಸುವುದರಿಂದ ಬದಲಾಗುತ್ತೆ ಅದೃಷ್ಟ: ಹಣದ ರಾಶಿಯೇ ಹರಿದು ಬರುತ್ತಂತೆ!

    May 18, 2025

    ಈ ರಾಶಿಯವರ ವಿಚ್ಛೇದನ ಪಡೆದವರಿಗೆ ಎರಡನೇ ವಿವಾಹ ಯೋಗ ಅತಿ ಶೀಘ್ರದಲ್ಲಿ ನೆರವೇರಲಿದೆ: ಭಾನುವಾರದ ರಾಶಿ ಭವಿಷ್ಯ 18 ಮೇ 2025! 

    May 18, 2025

    ಈ ರಾಶಿಯವರ ಸಮಯ ಸರಿ ಇಲ್ಲ ಹೊಸತನದ ಕಾರ್ಯಕ್ಕೆ ಕೈ ಹಾಕಬೇಡಿ: ಶನಿವಾರದ ರಾಶಿ ಭವಿಷ್ಯ17 ಮೇ 2025

    May 17, 2025

    ದೇಹದ ಯಾವ ಭಾಗದ ಮೇಲೆ ಹಲ್ಲಿ ಬಿದ್ರೆ ಏನರ್ಥ!? ಜ್ಯೋತಿಷ್ಯ ಹೇಳುವುದು ಹೀಗೆ!

    May 16, 2025

    ಪಾಕಿಸ್ತಾನ ಎಂಬುದು ನಮ್ಮ‌ ದೇಶಕ್ಕೆ ಲೆಕ್ಕನೇ ಅಲ್ಲ: ಭೈರತಿ‌ ಸುರೇಶ!

    May 16, 2025

    ಈ ರಾಶಿಯವರಿಗೆ ಮದುವೆ ಸಂಬಂಧ ಮನೆ ಬಾಗಿಲಿಗೆ ಬರುವ ಸಾಧ್ಯತೆ ಕಾಣುತ್ತಿದೆ: ಶುಕ್ರವಾರದ ರಾಶಿ ಭವಿಷ್ಯ16 ಮೇ 2025

    May 16, 2025

    ಈ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿ ಮತ್ತು ಭಾರಿ ನಷ್ಟ: ಗುರುವಾರದ ರಾಶಿ ಭವಿಷ್ಯ 15 ಮೇ 2025

    May 15, 2025

    ಈ ರಾಶಿಯವರಿಗೆ ಗುರು ಬಲ ಬಂದಿದೆ ಮದುವೆ ಮಾಡಿಿ: ಬುಧವಾರದ ರಾಶಿ ಭವಿಷ್ಯ 14 ಮೇ 2025

    May 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.