ಚಿನ್ನದ ಬೆಲೆಗೆ ಕೊಂಚ ಬ್ರೇಕ್: ಬೆಂಗಳೂರಿನಲ್ಲಿ ಚಿನ್ನದ ರೇಟ್ ಎಷ್ಟಿದೆ ಗೊತ್ತಾ!?

ಚಿನ್ನದ ಹಬ್ಬ ಅಕ್ಷಯ ತೃತೀಯಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಆಭರಣ ಪ್ರಿಯರ ಚಿತ್ತ ಚಿನ್ನದ ದರದತ್ತ ನೆಟ್ಟಿದೆ. ದಿನದಿಂದ ದಿನಕ್ಕೆ ಚಿನ್ನದ ದರ ಏರಿಕೆ ಕಾಣುತ್ತಿದ್ದು, ಮಧ್ಯಮವರ್ಗದ ಜನರಿಗೆ ಗಗನಕುಸುಮವಾಗುತ್ತಿದೆ. ಇನ್ನು ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿ ಮಾಡಬೇಕು ಎಂದು ಕನಸು ಕಂಡಿದ್ದವರಿಗೆ ಇತ್ತೀಚಿನ ದರ ಏರಿಕೆಯು ಬಿಗ್‌ ಶಾಕ್‌ ನೀಡಿತು. ಆದರೆ ಇಂದು ಚಿನ್ನದ ದರ ಅಲ್ಪ ಇಳಿಕೆ ಕಂಡಿದೆ. ಇದು ಗೋಲ್ಡ್ ಪ್ರಿಯರಿಗೆ ಸ್ವಲ್ಪ ಸಮಾಧಾನ ತಂದಿದೆ. ಬೆಂಗಳೂರಿನಲ್ಲಿ ಡೆಂಘಿ ಭೀತಿ: … Continue reading ಚಿನ್ನದ ಬೆಲೆಗೆ ಕೊಂಚ ಬ್ರೇಕ್: ಬೆಂಗಳೂರಿನಲ್ಲಿ ಚಿನ್ನದ ರೇಟ್ ಎಷ್ಟಿದೆ ಗೊತ್ತಾ!?