Close Menu
Ain Live News
    Facebook X (Twitter) Instagram YouTube
    Thursday, May 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ನಿತ್ಯವೂ ರೋಗಿಗಳ ಹಾರೈಕೆಯಲ್ಲಿರುವ ನರ್ಸ್‌ಗಳಿಗೆ ವಿಶೇಷ ದಿನಾಚರಣೆ!

    By AIN AuthorMay 22, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ವೈಟ್‌ ಫೀಲ್ದ್‌ – ಮೆಡಿಕವರ್ ಆಸ್ಪತ್ರೆಯಲ್ಲಿ ಅಂತರಾಷ್ಟ್ರೀಯ ನರ್ಸಿಂಗ್ ಡೇಯನ್ನು ನರ್ಸ್‌ಗಳ ಸೇವೆ ಮತ್ತು ತ್ಯಾಗವನ್ನು ಗೌರವಿಸುವ ಉದ್ದೇಶದಿಂದ ಅದ್ದೂರಿಯಾಗಿ ಆಚರಿಸಲಾಯಿತು.

    ನೀನು ಹೇಳಿದ್ದು ಸಾಬೀತಾದ್ರೆ ಗುಂಡು ಹೊಡೆದುಕೊಂಡು ಸಾಯ್ತೇನೆ: ಶಿವಾನಂದ ಪಾಟೀಲ್ ಗೆ ಎಸ್ ಕೆ ಬೆಳ್ಳುಬ್ಬಿ ನೇರ ಸವಾಲ್!

    ಈ ಕಾರ್ಯಕ್ರಮವು ಮೆಡಿಕವರ್ ಆಸ್ಪತ್ರೆ ಮುಖ್ಯಸ್ಥ ಕೃಷ್ಣಮೂರ್ತಿ, ಹಿರಿಯ ಹೃದ್ರೋಗ ತಜ್ಞ ಡಾ. ರಾಘವೇಂದ್ರ ಚಿಕ್ಕಟೂರು , ಸರ್ಜಿಕಲ್‌ ಗ್ಯಾಸ್ಟ್ರೋಎಂಟರಾಲಜಿಸ್ಟ್‌ ಡಾ. ಕೌಶಿಕ್‌ ಸುಬ್ರಮಣಿಯನ್‌, ಮತ್ತು ನರ್ಸೀಂಗ್‌ ಮುಖ್ಯಸ್ಥ ಶ್ರೀ ಕಾರ್ತಿಕ್ ಎಸ್ ಅವರ ನೇತೃತ್ವದಲ್ಲಿ ದೀಪ ಬೆಳಗಿಸುವ ಮೂಲಕ ಆರಂಭವಾಯಿತು. ಕಾರ್ಯಕ್ರಮವನ್ನು ಸ್ವಾಗತ ನೃತ್ಯದಿಂದ ಆರಂಭಿಸಲಾಗಿದ್ದು, ನಂತರ ಶ್ರೀ ಕೃಷ್ಣಮೂರ್ತಿ ಅವರು ನರ್ಸ್‌ಗಳ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು.
    ಪ್ರತಿಭಾ ಶಾಲಿ ನರ್ಸ್‌ಗಳಿಗೆ ಗೌರವ ಸೂಚಿಸಲಾಯಿತು ಮತ್ತು ನರ್ಸ್‌ಗಳಿಗಾಗಿ ಏರ್ಪಡಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನೂ ನೀಡಲಾಯಿತು .

    ಯಾವಾಗ್ಲೂ ರೋಗಿಗಳ ಪಾಲನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನರ್ಸ್‌ ಗಳು , ತಮ್ಮ ದಿನವನ್ನು ಸಂತಸದಿಂದ ಆಚರಿಸಿದ್ರು. ಸಾಂಸ್ಕೃತಿಕ ಕಾರ್ಯಕ್ರದಲ್ಲಿ ನರ್ಸ್‌ಗಳು ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದವು. ಈ ವರ್ಷದ ಅಂತರಾಷ್ಟ್ರೀಯ ನರ್ಸಿಂಗ್ ದಿನದ ಥೀಮ್: “ನಮ್ಮ ನರ್ಸ್‌ಗಳು. ನಮ್ಮ ಭವಿಷ್ಯ. ಆರೈಕೆಯ ಆರ್ಥಿಕ ಶಕ್ತಿ” ಎಂಬುದು ಕಾರ್ಯಕ್ರಮದ ಹಿರಿಮೆಯನ್ನು ಹೆಚ್ಚಿಸಿತು. ಮೆಡಿಕವರ್ ಆಸ್ಪತ್ರೆಯು ಪ್ರತಿದಿನವೂ ರೋಗಿಗಳ ಆರೈಕೆಯಲ್ಲಿ ಮುಖ್ಯಭಾಗವಹಿಸುತ್ತಿರುವ ನರ್ಸ್‌ಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದೆ.

    Post Views: 12

    Demo
    Share. Facebook Twitter LinkedIn Email WhatsApp

    Related Posts

    ಅತ್ಯಾಚಾರ ಕೇಸ್: ಮಡೆನೂರ್ ಮನುನನ್ನ ಬೆಂಗ್ಳೂರಿಗೆ ಕರೆತಂದ ಪೊಲೀಸ್! ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ ರಿವಿಲ್!

    May 22, 2025

    ರಾತ್ರಿ ನೀವು ಚಪಾತಿ ತಿಂದು ಮಲಗ್ತೀರಾ!? ಹಾಗಿದ್ರೆ ಈ ಸುದ್ದಿ ತಪ್ಪದೇ ಓದಿ!

    May 22, 2025

    ವನ್ಯಜೀವಿಗಳ ಜೊತೆ ಸೆಲ್ಫಿ ತೆಗೆದುಕೊಳ್ಳೋ ಮುನ್ನ ಹುಷಾರ್: ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಅರಣ್ಯ ಸಚಿವ!

    May 22, 2025

    ಮೆಟ್ರೋ 3ನೇ ಯೋಜನೆಗೆ ಸಚಿವ ಸಂಪುಟ ಅನುಮತಿ; ರಾಮನಗರ ಜಿಲ್ಲೆ ಈಗ ಬೆಂಗಳೂರು ದಕ್ಷಿಣ – ಡಿಕೆಶಿ!

    May 22, 2025

    ಹಿಮ್ಮಡಿ ಹೊಡೆದು ಧಗಧಗನೆ ಉರಿತಿದ್ಯಾ!? ಹಾಗಿದ್ರೆ ಈ ಮನೆಮದ್ದು ಫಾಲೋ ಮಾಡಿ!

    May 22, 2025

    ಕ್ಯಾನ್ಸರ್‌ ರೋಗಿಗಳಿಗೆ ಗುಡ್‌ ನ್ಯೂಸ್.. 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರಗಳ ಆರಂಭಕ್ಕೆ ಸರ್ಕಾರ ನಿರ್ಧಾರ!

    May 22, 2025

    ಮಳೆ ಹಾನಿ ಪ್ರದೇಶಕ್ಕೆ JDS ಭೇಟಿ: ಕೆಲಸ ಮಾಡೋಕೆ ಆಗಲ್ಲ ಅಂದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗ್ರಿ – ಕಾಂಗ್ರೆಸ್ ವಿರುದ್ಧ ಟಿ ಎ ಶರವಣ ಆಕ್ರೋಶ

    May 22, 2025

    ಸಹನಟಿ ಜೊತೆ ವಾಟ್ಸಪ್‌ ಚಾಟ್‌ ವೈರಲ್‌..ಮಿಡ್‌ ನೈಟ್‌ನಲ್ಲಿ ಮೂಡ್‌ ಬರ್ತಿದೆ ಎಂದ್ರಾ ಮಡೆನೂರು ಮನು?

    May 22, 2025

    ಅತ್ಯಾಚಾರ ಎಸಗಿದ ಮುನಿರತ್ನನನ್ನು ಬಿಜೆಪಿ ಇನ್ನೂ ಯಾಕೆ ಪಕ್ಷದಲ್ಲಿ ಉಳಿಸಿಕೊಂಡಿದೆ?: ಪ್ರಿಯಾಂಕ್ ಖರ್ಗೆ

    May 22, 2025

    ಅತ್ಯಾಚಾರ ಕೇಸ್: ಕಾಮಿಡಿ ಕಿಲಾಡಿ ಮಡೆನೂರು ಮನು ಅರೆಸ್ಟ್‌

    May 22, 2025

    ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ!

    May 22, 2025

    ಕೊಳ್ಳೇಗಾಲ: ಹಸೆಮಣೆಯಿಂದ ನೇರವಾಗಿ ಪರೀಕ್ಷೆಗೆ ಹಾಜರಾದ ನವವಧು

    May 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.