ಬಿರುಗಾಳಿಯ ಆರ್ಭಟ, ತುಂಡಾಗಿ ಬಿದ್ದ ವಿದ್ಯುತ್ ತಂತಿ ; ಇಬ್ಬರಿಗೆ ಗಾಯ, ಎಲೆಕ್ಟ್ರಾನ್ ವಸ್ತುಗಳು ಬೆಂಕಿಗಾಹುತಿ

ಯಾದಗಿರಿ: ಯಾದಗಿರಿಯಲ್ಲಿ ಬಿರುಗಾಳಿ ಮಳೆಯ ಆರ್ಭಟಕ್ಕೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬಿರುಗಾಳಿಯಿಂದಾಗಿ ಮುಖ್ಯ ವಿದ್ಯುತ್ ಲೈನ್‌ಗಳಲ್ಲಿ ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಂಗಳವಾರ ಸಂಜೆ ವೇಳೆ ಏಕಾಏಕಿ ಉಂಟಾದ ಭಾರೀ ಪ್ರಮಾಣದ ಗಾಳಿ ಬೀಸಿದ್ದು, ಗಾಳಿಗೆ ಗ್ರಾಮಕ್ಕೆ ವಿದ್ಯುತ್ ಕಲ್ಪಿಸುವ ಮುಖ್ಯ ತಂತಿಗಳಲ್ಲಿ ಘರ್ಷಣೆಯುಂಟಾಗಿದ್ದು, ಈಡೀ ಗ್ರಾಮದಲ್ಲಿ ಸಂಪರ್ಕಿಸುವ ವಿದ್ಯುತ್ ತಂತಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇನ್ನೂ ಮನೆ ಮೇಲೆ ವಿದ್ಯುತ್ ತಂತಿ … Continue reading ಬಿರುಗಾಳಿಯ ಆರ್ಭಟ, ತುಂಡಾಗಿ ಬಿದ್ದ ವಿದ್ಯುತ್ ತಂತಿ ; ಇಬ್ಬರಿಗೆ ಗಾಯ, ಎಲೆಕ್ಟ್ರಾನ್ ವಸ್ತುಗಳು ಬೆಂಕಿಗಾಹುತಿ