ಚಿನ್ನಸ್ವಾಮಿ ದುರಂತ: ದ್ರೌಪದಿ ಮುರ್ಮು, ರಾಹುಲ್ ಗಾಂಧಿ ಸೇರಿ ಹಲವರಿಂದ ಸಂತಾಪ!

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಹುಲ್ ಗಾಂಧಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಕಾಲ್ತುಳಿತದಿಂದ 11 ಮಂದಿ ಸಾವು: ವಿರಾಟ್ ಕೊಹ್ಲಿ ಹೇಳಿದ್ದೇನು? ಈ ಸಂಬಂಧ X ಮಾಡಿರುವ ಅವರು, ದ್ರೌಪದಿ ಮುರ್ಮು, ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದುರಂತ ಘಟನೆಯಲ್ಲಿ ಸಂಭವಿಸಿದ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ … Continue reading ಚಿನ್ನಸ್ವಾಮಿ ದುರಂತ: ದ್ರೌಪದಿ ಮುರ್ಮು, ರಾಹುಲ್ ಗಾಂಧಿ ಸೇರಿ ಹಲವರಿಂದ ಸಂತಾಪ!