Close Menu
Ain Live News
    Facebook X (Twitter) Instagram YouTube
    Sunday, May 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Hamas Terrorist: ಗಾಜಾದ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಹಮಾಸ್ ಉಗ್ರರ ಸುರಂಗ ಪತ್ತೆ..! ವಿಡಿಯೋ

    By AIN AuthorNovember 17, 2023
    Share
    Facebook Twitter LinkedIn Pinterest Email
    Demo

    ಟೆಲ್‌ ಅವೀವ್‌: ಇಸ್ರೇಲ್‌ (Isreal) ಮೇಲೆ ದಾಳಿ ನಡೆಸಿದ ಬಳಿಕ ಹಮಾಸ್‌ ಉಗ್ರರು (Hamas Terrorist) ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದ್ದ ದೊಡ್ಡ ಸುರಂಗವೊಂದು ಗಾಜಾದ ಆಸ್ಪತ್ರೆಯಡಿ (Gaza Hospital) ಪತ್ತೆಯಾಗಿದೆ. ಈ ಸುರಂಗದ ವಿಡಿಯೋವನ್ನು ಇಸ್ರೇಲಿ ಸೇನೆ ಇಂದು ಬಿಡುಗಡೆ ಮಾಡುವ ಮೂಲಕ ಮೂಲಕ ಹಮಾಸ್‌ ಉಗ್ರರ ಕೃತ್ಯವನ್ನು ಬಹಿರಂಗ ಮಾಡಿದೆ.

    EXCLUSIVE RAW FOOTAGE: Watch IDF Spokesperson RAdm. Daniel Hagari walk through one of Hamas' subterranean terrorist tunnels—only to exit in Gaza's Rantisi hospital on the other side.

    Inside these tunnels, Hamas terrorists hide, operate and hold Israeli hostages against their… pic.twitter.com/Nx4lVrvSXH

    — Israel Defense Forces (@IDF) November 13, 2023

    ಇಸ್ರೇಲ್‌ ಸೇನೆ ಆಸ್ಪತ್ರೆಯ ಮೇಲೆ ಏರ್‌ ಸ್ಟ್ರೈಕ್‌ ಮಾಡುವ ಮೂಲಕ ಮಗ್ದ ಮಕ್ಕಳನ್ನು ಹತ್ಯೆ ಮಾಡುತ್ತಿದೆ ಎಂದು ಹಮಾಸ್‌ ಹೇಳಿತ್ತು. ಆದರೆ ಇಸ್ರೇಲ್‌ ಈ ಆರೋಪವನ್ನು ತಳ್ಳಿ ಹಾಕಿ, ಹಮಾಸ್‌ ಉಗ್ರರು ಆಸ್ಪತ್ರೆಯನ್ನು ರಕ್ಷಣಾ ಕವಚವನ್ನಾಗಿ ಮಾಡುತ್ತಿದ್ದಾರೆ ಎಂದು ಹೇಳಿತ್ತು. ಈಗ ಸುರಂಗದ ವಿಡಿಯೋವನ್ನು ಇಸ್ರೇಲ್‌ ಬಿಡುಗಡೆ ಮಾಡುವ ಮೂಲಕ ಹಮಾಸ್‌ ಉಗ್ರರ ಬಣ್ಣವನ್ನು ಬಯಲು ಮಾಡಿದೆ. ಗಾಜಾದಲ್ಲಿನ ರಾಂಟಿಸ್ಸಿ ಮಕ್ಕಳ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಹಮಾಸ್ ಸಂಗ್ರಹಿಸಿಟ್ಟಿರುವ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿರುವುದಾಗಿ ಇಸ್ರೇಲ್‌ ಸೈನ್ಯದ ವಕ್ತಾರ ಹೇಳಿಕೊಳ್ಳುವ ವೀಡಿಯೊ ಮತ್ತು ಫೋಟೋಗಳನ್ನು ಇಸ್ರೇಲಿ ಮಿಲಿಟರಿ ರಿಲೀಸ್‌ ಮಾಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಪಾಕಿಸ್ತಾನಕ್ಕೆ ಶತಕೋಟಿ ಡಾಲರ್ ನೆರವನ್ನು ಸಮರ್ಥಿಸಿಕೊಂಡ IMF.!

    May 23, 2025

    ಸೀರೆ, ಸಿಂಧೂರ ಮತ್ತು ವಿಶ್ವ ಸುಂದರಿ.. ಕಾನ್ಸ್‌ ಸಿನಿಮೋತ್ಸವದಲ್ಲಿ ಐಶ್ವರ್ಯ ರೈ ರಂಗು!

    May 22, 2025

    Suicide bomb: ಶಾಲಾ ಬಸ್‌ ಮೇಲೆ ಆತ್ಮಾಹುತಿ ಬಾಂಬ್‌ ದಾಳ: ನಾಲ್ವರು ಮಕ್ಕಳು ಸಾವು..! 38 ಮಂದಿಗೆ ಗಾಯ

    May 21, 2025

    ಕಾನ್ಸ್‌ ಸಿನಿಮೋತ್ಸವದಲ್ಲಿ ಜಾನ್ವಿಕಪೂರ್‌ ರಂಗು..ಈ ಗೌನ್‌ ಬೆಲೆಯಲ್ಲಿ 30 ಗ್ರಾಂ ಬಂಗಾರ ತಗೊಳ್ಳಬಹುದು!

    May 21, 2025

    Gaza War: ಇಸ್ರೇಲ್ ಗೆ ಎಚ್ಚರಿಕೆ ನೀಡಿದ ಆ ಮೂರು ದೇಶಗಳು..! ಯಾಕೆ ಗೊತ್ತಾ..?

    May 21, 2025

    ಕೊರೊನಾದ ಹೊಸ ಭೀತಿ: ಆರೋಗ್ಯ ಇಲಾಖೆಯಿಂದ ಎಚ್ಚರಿಕೆ – ಭಾರತದಲ್ಲಿ ಎಷ್ಟು ಪ್ರಕರಣಗಳಿವೆ ಗೊತ್ತಾ..?

    May 20, 2025

    ಭಾರತ ವಿರೋಧಿ ಚಟುವಟಿಕೆ: ವಿದೇಶಿ ಪೌರತ್ವ ಕಳೆದುಕೊಂಡ ಯುಕೆ ಪ್ರಾಧ್ಯಾಪಕಿ..!

    May 20, 2025

    PM Modi: ಜೋ ಬೈಡನ್ʼಗೆ ಪ್ರಾಸ್ಟೇಟ್ ಕ್ಯಾನ್ಸರ್: ಆರೋಗ್ಯ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಕೆ

    May 19, 2025

    Mujibur ಬಯೋಪಿಕ್‌ʼನಲ್ಲಿ ಶೇಖ್ ಹಸೀನಾ ಪಾತ್ರದಲ್ಲಿ ನಟಿಸಿದ್ದ ಬಾಂಗ್ಲಾ ನಟಿ ಅರೆಸ್ಟ್..!

    May 19, 2025

    Joe Biden: ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್ʼಗೆ ಪ್ರಾಸ್ಟೇಟ್ ಕ್ಯಾನ್ಸರ್..!

    May 19, 2025

    ಬಿರುಗಾಳಿ ಅಬ್ಬರ: ಅಮೆರಿಕದಲ್ಲಿ 25 ಮಂದಿ ಬಲಿ!

    May 18, 2025

    Inmates Escaped: ಅಮೆರಿಕ ಜೈಲಿನಿಂದ 10 ಕೈದಿಗಳು ಪರಾರಿ..! ಪೊಲೀಸರಿಂದ ಶೋಧ ಕಾರ್ಯ

    May 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.