ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ: ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ!
ಚಿತ್ರದುರ್ಗ:- ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಹೈಡ್ರಾಮ ಒಂದು ಜರುಗಿದೆ. 2ನೇ ಮದುವೆಗೆ ಹಸೆಮಣೆ ಏರಲು ಸಿದ್ಧವಾಗಿದ್ದ ಪತಿರಾಯನಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ನಕಲಿ ಸಿಗರೇಟ್ ಮಾರಾಟ: ಕೇರಳ ಮೂಲದ ಇಬ್ಬರು ಅರೆಸ್ಟ್! 4 ವರ್ಷದ ಹಿಂದೆ ತನುಜಾ ಎಂಬಾಕೆಯನ್ನ ಆರೋಪಿ ಕಾರ್ತಿಕ್ ಮದುವೆಯಾಗಿದ್ದ. ಹೀಗಿದ್ದೂ ಕಾರ್ತಿಕ್ ಯಾರಿಗೂ ಗೊತ್ತಾಗದಂತೆ ಚಿತ್ರದುರ್ಗದಲ್ಲಿ 2ನೇ ಮದುವೆಗೆ ಪ್ಲಾನ್ ಮಾಡಿದ್ದ. ವರದಕ್ಷಿಣೆ ಆಸೆಗೆ ಮತ್ತೊಮ್ಮೆ ಹಸಣೆ ಏರಲು ಸಿದ್ಧವಾಗಿದ್ದ ಎಂದು … Continue reading ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ: ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ!
Copy and paste this URL into your WordPress site to embed
Copy and paste this code into your site to embed