ಮದುವೆ ಮಾಡುವ ಭರವಸೆ ನೀಡಿ ಮೋಸ; ಪ್ರಿಯತಮೆಯನ್ನು ದೂರ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಯುವಕ!
ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಗ್ರಾಮದಲ್ಲಿ ಪ್ರಿಯತಮೆಯನ್ನು ತನ್ನಿಂದ ದೂರ ಮಾಡಿದ್ದಕ್ಕೆ ಪ್ರಿಯಕರ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಸ್ಯಾನಿಟರಿ ಪ್ಯಾಡ್ ಮೇಲೆ ರಾಹುಲ್ ಗಾಂಧಿ ಫೋಟೋ: ವಿವಾದಕ್ಕೀಡಾದ ಕಾಂಗ್ರೆಸ್ ನಾಯಕನ ಚಿತ್ರ! ಶೇಖರ್ (35 ವರ್ಷ) ವಿಷ ಸೇವಿಸಿದ ಪ್ರಿಯಕರ. ಶೇಖರ ಚಿಕ್ಕಬಳ್ಳಾಪುರ ನಗರದ ಖಾಸಗಿ ಕಾಲೇಜಿನ ಬಸ್ ಚಾಲಕರಾಗಿದ್ದಾರೆ. ಶೇಖರ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದಂಡಿಗಾನಹಳ್ಳಿ ಗ್ರಾಮದ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದಾರೆ. ಕಳೆದ ಕೆಲವು ದಿನಗಳ … Continue reading ಮದುವೆ ಮಾಡುವ ಭರವಸೆ ನೀಡಿ ಮೋಸ; ಪ್ರಿಯತಮೆಯನ್ನು ದೂರ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಯುವಕ!
Copy and paste this URL into your WordPress site to embed
Copy and paste this code into your site to embed