Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Road Accident: ಸೆಲ್ಫ್ ಆ್ಯಕ್ಡಿಡೆಂಟ್ ಮಾಡಿಕೊಂಡು ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ ಯುವಕ..!

    By AIN AuthorDecember 2, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:  ಮಧ್ಯರಾತ್ರಿ ಅತಿ ವೇಗವಾಗಿ ಕಾರು ಚಲಾಯಿಸಿಕೊಂಡು ಬರುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಿರಣ್ (28) ಮೃತ ಚಾಲಕ. ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ 1.20ಕ್ಕೆ ಈ ಅಪಘಾತ ನಡೆದಿದೆ. ಮಹರಾಜ ಪ್ಯಾಲೇಸ್ ಹೋಟೆಲ್ ಕಡೆಯಿಂದ ರೀತು ಆಸ್ಪತ್ರೆ ಕಡೆ ಹೋಗುವಾಗ ಈ ಅಪಘಾತ ಸಂಭವಿಸಿದೆ.

    ‌MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್!

    ಅತಿ ವೇಗ ಮತ್ತು ನಿರ್ಲಕ್ಷ್ಯತೆಯಿಂದ ಬಂದು ಫುಟ್ ಪಾತ್ ಮೇಲಿರುವ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿ ರಸಭಕ್ಕೆ ಕಿರಣ್‌ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಲಘಟ್ಟಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತವಾದ ಕಾರನ್ನು ವಶಕ್ಕೆ ಪಡೆದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಜೂನ್‌ 21 ರಂದೇ ಯೋಗ ದಿನಾಚರಣೆ ಯಾಕೆ? ಇದರ ಹಿಂದಿನ ಅಚ್ಚರಿ ಕಾರಣ ಏನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    June 21, 2025

    ಕಡಿಮೆ ಬೆಲೆಗೆ ಭೂಮಿ ಖರೀದಿ ಮಾಡೋ ಮುನ್ನ ಎಚ್ಚರ..! ನಿಜವಾದ ಮಾಲೀಕರನ್ನು ಈ ರೀತಿ ಪತ್ತೆ ಮಾಡಿ

    June 21, 2025

    ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ನಾಳೆ ಇಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

    June 21, 2025

    ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!

    June 21, 2025

    ರಾಜಾಜಿನಗರ ಇ ಎಸ್ ಐ ಆಸ್ಪತ್ರೆಯ ಕರ್ಮಕಾಂಡ: ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು!?

    June 20, 2025

    ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ!

    June 20, 2025

    ಬಡವರು ಹಣ ಕೊಟ್ಟು ಮನೆ ತೆಗೆದುಕೊಳ್ಳುವ ದುಸ್ಥಿತಿ ನಿರ್ಮಾಣ ಆಗಿದೆ: ಬಿ.ಎಸ್. ಯಡಿಯೂರಪ್ಪ

    June 20, 2025

    ಬೆಂಗಳೂರಿನಲ್ಲಿ ಘೋರ ದುರಂತ: ಹೈಟೆನ್ಷನ್ ವೈರ್ ಸ್ಪರ್ಶಿಸಿ 10 ವರ್ಷದ ಬಾಲಕ ಸಾವು..!

    June 20, 2025

    BR ಪಾಟೀಲ್ ಆಡಿಯೋ ವೈರಲ್ ವಿಚಾರ: ಸಿಎಂ ಸಿದ್ದರಾಮಯ್ಯ ಬಣ್ಣ ಬಯಲು – ಪರಿಷತ್ ಶಾಸಕ ಟಿ.ಎ.ಶರವಣ ಆಕ್ರೋಶ

    June 20, 2025

    ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಕಿಡಿ

    June 20, 2025

    ಕೃಷಿಯಿಂದ ಹೆಚ್ಚು ಉದ್ಯೋಗ ಸೃಷ್ಟಿ- ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿಎಂ ಸಿದ್ದರಾಮಯ್ಯ

    June 20, 2025

    ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬ: ಶುಭಾಶಯ ಕೋರಿದ ಪರಿಷತ್ ಶಾಸಕ ಟಿ ಎ ಶರವಣ

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.