Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹಳೆ ವೈಷಮ್ಯ: ಯುವಕನಿಗೆ ಚಾಕುವಿನಿಂದ ಹಲ್ಲೆ ಮಾಡಿದ ಪುಡಿರೌಡಿಗಳು!

    By AIN AuthorApril 28, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ:- ನಗರದಲ್ಲಿ ರೌಡಿಗಳ ಹಾವಳಿ ಮಿತಿಮೀರಿದೆ. ಹಳೆ ವೈಷಮ್ಯದ ಹಿನ್ನಲೆ ಯುವಕನ ಮೇಲೆ ರೌಡಿಗಳ ಗ್ಯಾಂಗ್ ಹಲ್ಲೆ ನಡೆಸಿ ಚಾಕು ಇರಿದಿದೆ. ಈ ಘಟನೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಯಲ್ಲಾಪುರ ಓಣಿಯಲ್ಲಿ ಜರುಗಿದೆ.

    Rain News: ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ! ಎಲ್ಲೆಲ್ಲಿ?

    ಘಟನೆಯಲ್ಲಿ ಗಾಯಗೊಂಡ ಯುವಕನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕೆತ್ಸೆ ನೀಡಲಾಗುತ್ತಿದೆ. ಕೂಡಲೇ ಹುಬ್ಬಳ್ಳಿ ಧಾರವಾಡ ಡಿಸಿಪಿ ನಂದಗಾವಿ ಕೃತ್ಯ ನಡೆದ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದರು.

    ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    Crime News: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ!

    June 22, 2025

    ಸೈಬರ್​ ಕ್ರೈಂ: ಬೆಳಗಾವಿ ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ: ಆದ್ರೆ ಯಾರು ಬಿಟ್ಟು ಕೊಡ್ತಾರೆ? – HD ಕುಮಾರಸ್ವಾಮಿ!

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಹಾಸನದಲ್ಲೊಂದು ವಿದ್ರಾವಕ ಘಟನೆ: ಹೆಂಡತಿ ಊಟ ಬಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಗಂಡ ಸಾವು!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ರಾತ್ರೋರಾತ್ರಿ ಆಸ್ಪತ್ರೆಗೆ ನುಗ್ಗಿ ಮೊಬೈಲ್ ಕಳ್ಳತನ: ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಗಿಲ್ಲ ಭದ್ರತೆ..ರೋಗಿಗಳ ಗೋಳಾಟ!

    June 22, 2025

    ಅಂಗಡಿ-ಹೋಟೇಲ್ ಗೆ ಕನ್ನ ಹಾಕಿದ ಖದೀಮರು: ಗಲ್ಲದಲ್ಲಿದ್ದ ಹಣ, ಸಿಗರೇಟ್ ದೋಚಿ ಎಸ್ಕೇಪ್!

    June 22, 2025

    ಕಟ್ಟಡದ ಮೇಲಿಂದ ಬಿದ್ದ ಟವರ್; ಮನೆಗೆ ಹಾನಿ..ತಪ್ಪಿದ ಅನಾಹುತ !

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.