ಹಳೆ ವೈಷಮ್ಯ: ಯುವಕನಿಗೆ ಚಾಕುವಿನಿಂದ ಹಲ್ಲೆ ಮಾಡಿದ ಪುಡಿರೌಡಿಗಳು!
ಹುಬ್ಬಳ್ಳಿ:- ನಗರದಲ್ಲಿ ರೌಡಿಗಳ ಹಾವಳಿ ಮಿತಿಮೀರಿದೆ. ಹಳೆ ವೈಷಮ್ಯದ ಹಿನ್ನಲೆ ಯುವಕನ ಮೇಲೆ ರೌಡಿಗಳ ಗ್ಯಾಂಗ್ ಹಲ್ಲೆ ನಡೆಸಿ ಚಾಕು ಇರಿದಿದೆ. ಈ ಘಟನೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಯಲ್ಲಾಪುರ ಓಣಿಯಲ್ಲಿ ಜರುಗಿದೆ. Rain News: ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ! ಎಲ್ಲೆಲ್ಲಿ? ಘಟನೆಯಲ್ಲಿ ಗಾಯಗೊಂಡ ಯುವಕನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕೆತ್ಸೆ ನೀಡಲಾಗುತ್ತಿದೆ. ಕೂಡಲೇ ಹುಬ್ಬಳ್ಳಿ ಧಾರವಾಡ ಡಿಸಿಪಿ ನಂದಗಾವಿ ಕೃತ್ಯ ನಡೆದ ಸ್ಥಳಕ್ಕೆ ಬೇಟಿ ನೀಡಿ … Continue reading ಹಳೆ ವೈಷಮ್ಯ: ಯುವಕನಿಗೆ ಚಾಕುವಿನಿಂದ ಹಲ್ಲೆ ಮಾಡಿದ ಪುಡಿರೌಡಿಗಳು!
Copy and paste this URL into your WordPress site to embed
Copy and paste this code into your site to embed