Close Menu
Ain Live News
    Facebook X (Twitter) Instagram YouTube
    Monday, July 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Sanjay Singh: ರಾಜ್ಯಸಭಾ ನಾಯಕನಾಗಿ AAP ಪಕ್ಷದ ಸಂಸದ ರಾಘವ್ ಚಡ್ಡಾ ನೇಮಕ..!

    By AIN AuthorDecember 17, 2023
    Share
    Facebook Twitter LinkedIn Pinterest Email
    Demo

    ನವದೆಹಲಿ: ಸಂಸದ ಸಂಜಯ್ ಸಿಂಗ್ (Sanjay Singh) ಬದಲಿಗೆ ರಾಘವ್ ಛಡ್ಡಾ (Raghav Chadha) ಅವರನ್ನು ರಾಜ್ಯಸಭೆಯ ಪಕ್ಷದ ನಾಯಕನಾಗಿ ಆಯ್ಕೆ ಮಾಡಿದೆ ಎಂದು ಆಮ್ ಅದ್ಮಿ ಪಕ್ಷ ತಿಳಿಸಿದೆ. ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆದಿರುವ ಎಎಪಿ ಪಕ್ಷದ ನಾಯಕತ್ವವು ಸಂಜಯ್ ಸಿಂಗ್ ಅವರ ಅನುಪಸ್ಥಿತಿಯಲ್ಲಿ ರಾಘವ್ ಚಡ್ಡಾ ಅವರು ಇನ್ನು ಮುಂದೆ ಮೇಲ್ಮನೆಯಲ್ಲಿ ಪಕ್ಷದ ನಾಯಕರಾಗಿರುತ್ತಾರೆ ಎಂದು ಉಲ್ಲೇಖಿಸಿದೆ.

    ಸಂಜಯ್ ಸಿಂಗ್ ಹೊಸ ಮದ್ಯ ನೀತಿ ಪ್ರಕರಣದಲ್ಲಿ ಇಡಿ ಬಂಧನಕ್ಕೊಳಕ್ಕಾಗಿ ಸದ್ಯ ನ್ಯಾಯಂಗ ಬಂಧನದಲ್ಲಿದ್ದಾರೆ. ಅವರ ಜಾಮೀನು ಅರ್ಜಿಗಳು ವಜಾಗೊಂಡಿರುವ ಹಿನ್ನೆಲೆ ರಾಜ್ಯಸಭೆಯಲ್ಲಿ ಕಲಾಪಗಳಿಗೆ ಪೂರಕವಾಗುವಂತೆ ಹೊಸ ನಾಯಕತ್ವವನ್ನು ಆಯ್ಕೆ ಮಾಡಲಾಗಿದೆ. ಚಡ್ಡಾ ಅವರನ್ನು ಅದರ ಫ್ಲೋರ್ ಲೀಡರ್ ಆಗಿ ನೇಮಿಸುವ ಕುರಿತು ಎಎಪಿಯಿಂದ (AAP) ಪತ್ರವನ್ನು ಸ್ವೀಕರಿಸಲಾಗಿದೆ ಎಂದು ರಾಜ್ಯಸಭಾ ಸಚಿವಾಲಯದ ಮೂಲಗಳು ಖಚಿತಪಡಿಸಿವೆ.

    DK Shivkumar: ಪ್ರತಾಪ್ ಸಿಂಹರನ್ನು ಟ್ರ್ಯಾಪ್ ಮಾಡಲಾಗ್ತಿದೆ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?

     ಪತ್ರವು ಅನುಷ್ಠಾನಕ್ಕಾಗಿ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಬಳಿ ಇದೆ ಎಂದು ಹೇಳಲಾಗಿದೆ. ರಾಘವ್ ಚಡ್ಡಾ ಅವರು ರಾಜ್ಯಸಭೆಯ ಅತ್ಯಂತ ಕಿರಿಯ ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ನಿಯಮಗಳ ಉಲ್ಲಂಘನೆ ಹಿನ್ನೆಲೆ ಇತ್ತಿಚೇಗೆ ಕಲಾಪಗಳಿಂದ ಅಮಾನತುಗೊಳಿಸಲಾಗಿತ್ತು. ಸದ್ಯ ಅನಮಾತು ವಾಪಸ್ ಪಡೆಯಲಾಗಿದೆ. ಪ್ರಸ್ತುತ ರಾಜ್ಯಸಭೆಯಲ್ಲಿ ಎಎಪಿ ಒಟ್ಟು 10 ಸಂಸದರನ್ನು ಹೊಂದಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ಅತಿದೊಡ್ಡ ಬಲವನ್ನು ಹೊಂದಿದೆ.

    Demo
    Share. Facebook Twitter LinkedIn Email WhatsApp

    Related Posts

    ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ ವಿಚಾರ: ವದಂತಿಗೆ ತೆರೆ ಎಳೆದ CM ಕಚೇರಿ!

    July 6, 2025

    ಹೃದಯಾಘಾತಕ್ಕೆ ಖ್ಯಾತ ಹಾಲಿವುಡ್ ನಟ ಸಾವು!

    July 5, 2025

    ಬ್ಯಾಂಕ್ ವಂಚನೆ ಪ್ರಕರಣ: ಅಮೆರಿಕದಲ್ಲಿ ನೀರವ್ ಮೋದಿ ಸಹೋದರ ನಿಹಾಲ್ ಮೋದಿ ಅರೆಸ್ಟ್..!

    July 5, 2025

    ಅಮರನಾಥ ಯಾತ್ರೆಗಾಗಿ ತೆರಳುತ್ತಿದ್ದ 5 ಬಸ್’ಗಳ ನಡುವೆ ಸರಣಿ ಅಪಘಾತ: 36 ಮಂದಿಗೆ ಗಂಭೀರ ಗಾಯ!

    July 5, 2025

    ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಮೇಲೆ ಗುಂಡಿನ ದಾಳಿ..! ಸ್ಥಳದಲ್ಲೇ ಸಾವು

    July 5, 2025

    ಭೀಕರ ರಸ್ತೆ ಅಪಘಾತ: ಮದುವೆ ದಿಬ್ಬಣಕ್ಕೆ ಹೊರಟಿದ್ದ 8 ಮಂದಿ ಸ್ಥಳದಲ್ಲೇ ಸಾವು!

    July 5, 2025

    ರೈತನಾಗಿ ಹೊಲ ಉಳುಮೆ ಮಾಡಿದ ಸಿಎಂ..! VIDEO ವೈರಲ್

    July 5, 2025

    ಸ್ಯಾನಿಟರಿ ಪ್ಯಾಡ್ ಮೇಲೆ ರಾಹುಲ್ ಗಾಂಧಿ ಫೋಟೋ: ವಿವಾದಕ್ಕೀಡಾದ ಕಾಂಗ್ರೆಸ್ ನಾಯಕನ ಚಿತ್ರ!

    July 5, 2025

    TVK ಪಕ್ಷದ ಸಿಎಂ ಅಭ್ಯರ್ಥಿ ನಾನೇ ಎಂದ ದಳಪತಿ..ಬಿಜೆಪಿ ಜೊತೆ ಮೈತ್ರಿ ಇಲ್ಲ..ವಿಜಯ್‌ ಏಕ್‌ ಮಾರ್ ದೋ ತುಕ್ಡ್!‌

    July 4, 2025

    ಶಿಕ್ಷಣದ ಹೆಸರಿನಲ್ಲಿ Instagram ನಕಲಿ ಖಾತೆ ತೆರೆದು ವಂಚನೆ: 18 ಲಕ್ಷ ಕಳೆದುಕೊಂಡ MBA ವಿದ್ಯಾರ್ಥಿನಿ..!

    July 4, 2025

    Himachal Pradesh: ಹಿಮಾಚಲ ಪ್ರದೇಶದಲ್ಲಿ ಮಳೆ ಅಬ್ಬರ: 63 ಜನ ಸಾವು – ಹೆಚ್ಚಿದ ಆತಂಕ

    July 4, 2025

    200 ಕೋಟಿ ವಂಚನೆ ಕೇಸ್: ದೆಹಲಿ ಹೈಕೋರ್ಟ್’ನಿಂದ ಜಾಕ್ವಲಿನ್ ಅರ್ಜಿ ವಜಾ!

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.