ಪಂಜಾಬ್ ಕಿಂಗ್ಸ್ ವಿರುದ್ಧ ರನ್‌ಗಳ ‘ಅಭಿಷೇಕ’: IPL ಇತಿಹಾಸದ 2ನೇ ಅತ್ಯಧಿಕ ಚೇಸಿಂಗ್ ಮಾಡಿ ಗೆದ್ದ ಹೈದರಾಬಾದ್!

ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ 2025 ರ 27ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆಯಿತು. ಭಾರೀ ಅಗ್ನಿ ಅವಘಡ: ಬೆಂಗಳೂರಲ್ಲಿ 40ಕ್ಕೂ ಹೆಚ್ಚು ಶೆಡ್‍ಗಳು ಬೆಂಕಿಗೆ ಆಹುತಿ! ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್​ಗಳಲ್ಲಿ ಬರೋಬ್ಬರಿ 245 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಆರಂಭಿಕ ಅಭಿಷೇಕ್ ಶರ್ಮಾ ಅವರ ದಾಖಲೆಯ ಐಪಿಎಲ್ ಶತಕದ … Continue reading ಪಂಜಾಬ್ ಕಿಂಗ್ಸ್ ವಿರುದ್ಧ ರನ್‌ಗಳ ‘ಅಭಿಷೇಕ’: IPL ಇತಿಹಾಸದ 2ನೇ ಅತ್ಯಧಿಕ ಚೇಸಿಂಗ್ ಮಾಡಿ ಗೆದ್ದ ಹೈದರಾಬಾದ್!