Accident: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ: ಪೊಲೀಸ್ ಪೇದೆ ಸಾವು!
ಗದಗ:- ಗದಗ ತಾಲೂಕಿನ ಮಲ್ಲಸಮುದ್ರ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕರ್ತವ್ಯನಿರತ ಪೊಲೀಸ್ ಪೇದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜರುಗಿದೆ. ಯುವತಿಯ ಎದೆ ಮುಟ್ಟಿ ವಿಕೃತಿ ಮೆರೆದ ಪ್ರಕರಣ: ಕೊನೆಗೂ ಬೀದಿ ಕಾಮುಕ ಅರೆಸ್ಟ್! T0 ವರ್ಷದ ಮಹೇಶ ಕರಿಯಣ್ಣವರ ಸ್ಥಳದಲ್ಲೇ ಸಾವನ್ನಪ್ಪಿದ ಪೊಲೀಸ್ ಪೇದೆ ಎಂದು ಗುರುತಿಸಲಾಗಿದೆ. ಗದಗ ನಗರದ ಹೊರವಲಯದ ಮಲ್ಲಸಮುದ್ರ ಸಮೀಪದ ಗುಡ್ಡದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್ ಚಲಾಯಿಸಲು ಹೋದ ಮಹೇಶ್ ಕರಿಯಣ್ಣವರ ಮೇಲೆ ಟ್ರ್ಯಾಕ್ಟರ್ … Continue reading Accident: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ: ಪೊಲೀಸ್ ಪೇದೆ ಸಾವು!
Copy and paste this URL into your WordPress site to embed
Copy and paste this code into your site to embed