ಕೃಷಿ ಹೊಂಡದಲ್ಲಿ ಈಜಲು ಹೋಗಿ ಅವಘಡ: ನೀರಲ್ಲಿ ಮುಳುಗಿ ಇಬ್ಬರು ಸ್ನೇಹಿತರು!
ಹಾವೇರಿ:- ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಸ್ನೇಹಿತರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ಚಿಕ್ಕಬೂದಿಹಾಳ ಗ್ರಾಮದಲ್ಲಿ ಜರುಗಿದೆ. ಸಿಎಂ, ಡಿಸಿಎಂ ನಾಳೆ ಡೆಲ್ಲಿಗೆ: ಈ 2 ಕೇಸ್ ಬಗ್ಗೆ ರಿಪೋರ್ಟ್ ಸಲ್ಲಿಕೆ ಸಾಧ್ಯತೆ! ಮಂಜು ಸಣ್ಣಮನಿ 20 ವರ್ಷ, ರಾಜು ಕರೆಪೇಟೆ 22 ವರ್ಷ ಮೃತ ಸ್ನೇಹಿತರು. ಜಮೀನಿನಲ್ಲಿರೋ ಕೃಷಿ ಹೊಂಡದಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. Post Views: 3
Copy and paste this URL into your WordPress site to embed
Copy and paste this code into your site to embed