ಓವರ್ ಟೇಕ್ ಮಾಡಲು ಹೋಗಿ ಅಪಘಾತ: ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ

ಬಾಗಲಕೋಟೆ: ಬೈಕ್ʼ​ಗೆ ​​ಕ್ಯಾಂಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬೈಪಾಸ್​ನಲ್ಲಿ ನಡೆದಿದೆ. ಮುರನಾಳ ಗ್ರಾಮದ‌ ನಿವಾಸಿಗಳಾದ ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16) ಮತ್ತು ಕಾಮಣ್ಣ ಕುಪಲಿ (16) ಮೃತ ದುರ್ದೈವಿಗಳಾಗಿದ್ದು, ಊರಲ್ಲಿ ಹನುಮ ಜಯಂತಿ ಹಿನ್ನೆಲೆ ಡಿಜೆ ಮೆರವಣಿಗೆ ಆಯೋಜಿಸಲಾಗಿತ್ತು. ಹೀಗಾಗಿ ಡಿಜೆ ಮೆರವಣಿಗೆ ನೋಡಲು ಮೂವರು ಬಾಲಕರು ಬೈಕ್​ನಲ್ಲಿ ತೆರಳಿದ್ದರು. ಗದ್ದನಕೇರಿ ಕ್ರಾಸ್​ನಿಂದ ಹುಬ್ಬಳ್ಳಿ ಮಾರ್ಗವಾಗಿ  ತೆರಳುತ್ತಿದ್ದ ಬೈಕ್​ಗೆ ​​ಕ್ಯಾಂಟರ್ ಡಿಕ್ಕಿಯಾಗಿದೆ. ಅಪಘಾತದ ಭೀಕರ … Continue reading ಓವರ್ ಟೇಕ್ ಮಾಡಲು ಹೋಗಿ ಅಪಘಾತ: ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ