Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಆಕಸ್ಮಿಕ ಬೆಂಕಿ ಅವಘಡ: ಸುಟ್ಟು ಕರಕಲಾದ ಕುಂಬಾರರು ತಯಾರಿಸಿದ ಮಣ್ಣಿನ ಮಡಿಕೆ

    By Author AINApril 16, 2025
    Share
    Facebook Twitter LinkedIn Pinterest Email
    Demo

    ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಕುಂಬಾರ ಓಣಿಯ ಶ್ರೀಮತಿ ಶೋಭಾ ಸದಾಶಿವ ಕುಂಬಾರ ಒಡೆತನಕ್ಕೆ ಸೇರಿದ ಶಡ್ಗಳ ಮತ್ತು ಶೇಡ್ಡಿನಲ್ಲಿ ಕುಂಬಾರರು ಮಾಡಿದ ಮಣ್ಣಿನ ಮಡಿಕೆಗಳು ಹಾಗೂ ವಿವಿಧ ವಸ್ತುಗಳು ಸುಮಾರು ಸುಟ್ಟು ಕರಕಲಾಗಿದೆ.

    ನಿನೇ ರಾತ್ರಿ 9:00 ಸುಮಾರಿಗೆ ಆಕಸ್ಮಿಕ ಬೆಂಕಿ ತಗಲಿ ಒಂದು ಲಕ್ಷಕ್ಕೂ ಅಧಿಕ ವಸ್ತುಗಳು ಸುಟ್ಟು ಕರಕಲಾಗಿವೆ.ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಒಟ್ಟಾರಿಯಾಗಿ ಮಡಿಕೆಗಳನ್ನ ನಂಬಿ ಜೀವನ ಸಾಗಿಸುತ್ತಿದ್ದ ಶೋಭಾ ಸದಾಶಿವ ಕುಂಬಾರ ಕುಟುಂಬ ಈಗ ಬೀದಿಗೆ ಬಿದ್ದಂತಾಗಿದೆ.

    https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/

    ಕೂಡಲೆ ಸರ್ಕಾರ ನೊಂದ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಯಾವುದೇ ಸರ್ಕಾರ ಇಲ್ಲಿಯವರೆಗೂ ಕುಂಬಾರರಿಗೆ ಸರ್ಕಾರಿ ಸೌಲತ್ತನ ನೀಡಿದೆ ಇರುವುದು ಒಂದು ಕಡೆ ಬೇಸರ ಆದರೆ ಮತ್ತೊಂದು ಕಡೆ ಮಣ್ಣಿನ ಮಡಿಕೆ ಮತ್ತು ವಲಿಗಳನ್ನು ನಂಬಿ ಜೀವನ ಸಾಗಿಸುವ ಸಮಯದಲ್ಲಿ ಆಕಸ್ಮಿಕ ಬೆಂಕಿ ತಗಲಿ ಸಂಪೂರ್ಣವಾಗಿ ನಾಶವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಕಟ್ಟಡದ ಮೇಲಿಂದ ಬಿದ್ದ ಟವರ್; ಮನೆಗೆ ಹಾನಿ..ತಪ್ಪಿದ ಅನಾಹುತ !

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ:ಬಸವರಾಜ ಬೊಮ್ಮಾಯಿ

    June 22, 2025

    Crime News: ಆಟೋ ಚಾಲಕನ ಕತ್ತು ಸೀಳಿ ಕೊಲೆಗೆ ಯತ್ನ: ಆರೋಪಿ ಎಸ್ಕೇಪ್!

    June 22, 2025

    ಮಹಿಳೆಗೆ ಹೆರಿಗೆ ಮಾಡಿಸಿದ ನಿವೃತ್ತ ನರ್ಸ್: ನವಜಾತ ಗಂಡು ಶಿಶು, ತಾಯಿ ಸಾವು!

    June 22, 2025

    ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಶೀಘ್ರದಲ್ಲೇ ಸರ್ಕಾರಿ ನೌಕರಿ: ಸಚಿವ ವೆಂಕಟೇಶ್!

    June 21, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025

    ಚಾಮರಾಜನಗರ ಹಿಂದುಳಿದ ಜಿಲ್ಲೆಯಿಂದ ಅಭಿವೃದ್ಧಿಯತ್ತ ಸಾಗಿದೆ: ಸಚಿವ ಕೆ. ವೆಂಕಟೇಶ್

    June 21, 2025

    ಮಾನಸಿಕ, ದೈಹಿಕ ಸದೃಢತೆ, ಸುಸ್ಥಿತಿ, ಮನೋಲ್ಲಾಸಕ್ಕೆ ಯೋಗ ಸಹಕಾರಿ: ಜಿಲ್ಲಾಧಿಕಾರಿ ಶಿಲ್ಪಾ ನಾಗ್!

    June 21, 2025

    ಕೆ.ಎನ್.ರಾಜಣ್ಣರ 75ನೇ ವರ್ಷದ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ಸಾವು: ಏನಾಯ್ತು?

    June 21, 2025

    Kodi Mutt Swamiji: ರಾಜ್ಯ ಸರ್ಕಾರದ ಬಗ್ಗೆ ಮತ್ತೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.