ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!
ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ, ವ್ಯಕ್ತಿಯ ಜೀವನ ವಿಧಾನ, ಒಳ್ಳೆಯ ಮತ್ತು ಕೆಟ್ಟ ನಡವಳಿಕೆಯ ಬಗ್ಗೆ ಮಾತ್ರವಲ್ಲದೆ, ದೇಶವನ್ನು ಆಳುವ ವಿಧಾನದ ಬಗ್ಗೆಯೂ ಮಾತನಾಡುತ್ತಾರೆ. ಅವರು ತಮ್ಮ ನೀತಿಶಾಸ್ತ್ರದಲ್ಲಿ ಆಡಳಿತಗಾರರ ಗುಣಲಕ್ಷಣಗಳು ಮತ್ತು ಜನರ ಕರ್ತವ್ಯಗಳನ್ನು ಬಹಿರಂಗಪಡಿಸಿದರು. ಯಾವುದೇ ವ್ಯಕ್ತಿ ತನ್ನ ಜೀವನದಲ್ಲಿ ಆಚಾರ್ಯ ಚಾಣಕ್ಯ ನೀತಿಗಳನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡ್ರೆ ಅವನಷ್ಟು ಯಶಸ್ವಿ ಯಾರೂ ಆಗಲ್ಲ. ಯಶಸ್ಸು, ಸಮಾಜದಲ್ಲಿ ಗೌರವ ಆತನನ್ನು ಅರಸಿಕೊಂಡು ಬರುತ್ತದೆ. ಆತನ ಪ್ರತಿಯೊಂದು ಹೆಜ್ಜೆಯಲ್ಲೂ ಸಂತೋಷವಿರುತ್ತದೆ. ಆರ್ಥಿಕ, ರಾಜಕೀಯ, ಮಹಾ ಜ್ಞಾನಿಯಾಗಿರುವ … Continue reading ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!
Copy and paste this URL into your WordPress site to embed
Copy and paste this code into your site to embed