ಅಪ್ರಾಪ್ತೆ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಿದ ಆರೋಪ: ಪ್ರಿಯಕರ ಅರೆಸ್ಟ್!
ಬೆಂಗಳೂರು:- ಪ್ರೀತಿ ಹೆಸರಲ್ಲಿ ಅಪ್ರಾಪ್ತ ಯುವತಿ ಮೇಲೆ ಯುವಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ. ಅಲ್ಲದೇ ಗರ್ಭಿಣಿಯಾಗಿದ್ದ ಯುವತಿಗೆ ಅಬಾಷನ್ ಮಾಡಿಸಿದ ಆರೋಪವೂ ಕೇಳಿ ಬಂದಿದ್ದು, ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವನಹಳ್ಳಿ: ಜಿಲ್ಲಾಡಳಿತ ಭವನದ ಮುಂದೆ ಕೆಂಪೇಗೌಡರ 516 ನೇ ಜಯಂತೋತ್ಸವ ಅಲ್ಲದೇ ಅಬಾಷನ್ ಮಾಡಿಸದವರ ವಿರುದ್ಧ ಕ್ರಮಕ್ಕೆ ಹಿಂದೇಟು ಆರೋಪವೂ ಕೇಳಿ ಬಂದಿದೆ. ಎಸ್, ಕಳೆದ ಒಂದೂವರೆ ವರ್ಷದ ಹಿಂದೆ ಯುವತಿಗೆ ಆರೋಪಿ ಪರಿಚಯವಾಗಿದ್ದ. ನಂತರ ತಾನು … Continue reading ಅಪ್ರಾಪ್ತೆ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಿದ ಆರೋಪ: ಪ್ರಿಯಕರ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed