Close Menu
Ain Live News
    Facebook X (Twitter) Instagram YouTube
    Wednesday, June 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಜಮೌಳಿ ಅವರಿಂದ ಶಹಬ್ಬಾಶ್ ಅನಿಸಿಕೊಂಡಿದ್ದು ಮರೆಯಲಾಗದ ಅನುಭವ: ನಟ ಶರದ್ ಕೇಲ್ಕರ್

    By Author AINMay 24, 2024
    Share
    Facebook Twitter LinkedIn Pinterest Email
    Demo

    ಪ್ರಭಾಸ್ ನಟನೆಯ, ರಾಜಮೌಳಿ ನಿರ್ದೇಶನದ ಬಾಹುಬಲಿ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇಂದಿಗೂ ಬಾಹುಬಲಿ ಸಿನಿಮಾ ಇತಿಹಾಸ ನಿರ್ಮಿಸಿದೆ. ಇದೀಗ ಬಾಹುಬಲಿಯ ಸಂಪೂರ್ಣ ಕಥೆಯನ್ನು ಅನಿಮೇಟೆಡ್ ಫಾರ್ಮೆಟ್‌ನಲ್ಲಿ ರವಾನಿಸಲಾಗುತ್ತಿದೆ. ನಟ ಶರದ್ ಕೇಲ್ಕರ್ ಹಲವು ಐತಿಹಾಸಿಕ ಪ್ರಾಜೆಕ್ಟ್‌ಗಳಿಗೆ ಧ್ವನಿ ನೀಡಿ ಖ್ಯಾತರಾಗಿದ್ದಾರೆ. ಇದೀಗ ಬಾಹುಬಲಿ ಸಿನಿಮಾ ನಾಯಕ ಪ್ರಭಾಸ್‌ ಅವರ ದೃಶ್ಯಕ್ಕೆ ಕಂಠದಾನ ಮಾಡಿ ಗಮನ ಸೆಳೆದಿದ್ದಾರೆ.

    ”ನಾನೊಬ್ಬ ನಟನಾಗಿ ನನ್ನ ಪಾತ್ರದಲ್ಲಿ ಉತ್ತಮವಾಗಿ ಅಭಿನಯಿಸಬಲ್ಲೆ. ವಿವಿಧ ಬಗೆಯ ಪಾತ್ರಗಳನ್ನು ಮಾಡುತ್ತಾ ಬಂದಿದ್ದೇನೆ. ಆದಾಗ್ಯೂ ಒಳ್ಳೆಯ ಕಾಲಕ್ಕೆ ಕಾಯುತ್ತಿದ್ದೇನೆ. ಅತ್ಯುತ್ತಮವಾದದ್ದು ಬರಬಹುದೆಂಬ ನಿರೀಕ್ಷೆಯಲ್ಲಿದ್ದೇನೆ. ಧ್ವನಿ ನೀಡುವಾಗ ಯಾವ ಆಯಾಮಕ್ಕೂ ತೆಗೆದುಕೊಂಡು ಹೋಗಬಲ್ಲೆ. ಬಾಹುಬಲಿಗೆ ಧ್ವನಿ ನೀಡಿದ್ದು, ಇದರ ಕೀರ್ತಿ ರಾಜಮೌಳಿ ಸರ್‌ಗೆ ಸಲ್ಲಬೇಕು. ಪಾತ್ರಕ್ಕೆ ತಕ್ಕಂತೆ ಡಬ್ ಮಾಡಲು ಸ್ವಾತಂತ್ರ್ಯ ನೀಡಿದರು. ಮೊದಲ ಭಾಗದಲ್ಲೇ ಸಂಜೆ ಬಂದು ಎಲ್ಲಾ ಡಬ್‌ಗಳನ್ನು ಪರೀಕ್ಷಿಸುತಿದ್ದರು. ಎರಡನೇ ಭಾಗದ ಡಬ್ಬಿಂಗ್ ನಡೆಯುವಾಗ ಬರಲಿಲ್ಲ. ನನ್ನ ಮೇಲೆ ಸಂಪೂರ್ಣ ವಿಶ್ವಾಸ ಇಟ್ಟಿದ್ದರು. ನಿಮ್ಮ ಕೆಲಸ ಮಾಡಿ ಎಂದು ಸ್ಫೂರ್ತಿ ನೀಡುತ್ತಿದ್ದರು. ಅವರಿಂದ ಶಹಬ್ಬಾಸ್ ಅನ್ನಿಸಿಕೊಂಡಿದ್ದು ಮರೆಯಲಾಗದ ಅನುಭವ’ ಎಂದು ಶರದ್ ಕೇಲ್ಕರ್ ಹೇಳಿದ್ದಾರೆ.

    ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಎಸ್.ಎಸ್.ರಾಜಮೌಳಿ-ಶರದ್‌ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿ ತಂಡದ ಭಾಗವಾಗಿದ್ದಾರೆ. ಜೀವನ್.ಜೆ.ಕಾಂಗ್-ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರು. ಪವರ್ ಪ್ಯಾಕ್ಡ್ ಆಕ್ಷನ್ ಸೀರಿಸ್​​ ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಹೈಕೋರ್ಟ್‌ ಚಾಟಿಗೆ ಬಗ್ಗದ ದುರಂಕಾರಿ ಕಮಲ್‌ ಹಾಸನ್..ಮತ್ತೆ ಧಿಮಾಕಿನ ಮಾತನಾಡಿದ ತಮಿಳು ನಟ!

    June 4, 2025

    RCB ಕನಸು ನನಸು..ಚಿಕ್ಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ KGF ಪ್ರಶಾಂತ್‌ ನೀಲ್‌ Video ವೈರಲ್!‌

    June 4, 2025

    ಪ್ರಭಾಸ್ ನಟನೆಯ ʼದಿ ರಾಜಾ ಸಾಬ್ʼ ಬಿಡುಗಡೆ ದಿನಾಂಕ ನಿಗದಿ!

    June 3, 2025

    ದುರಂಕಾರಿ ಕಮಲ್‌ ಹಾಸನ್‌ಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್!‌

    June 3, 2025

    ಕ್ಷಮೆ ಕೇಳಲಿಲ್ಲ.. ಮತ್ತೆ ಮೊಂಡು ವಾದ, ಪತ್ರ ಬರೆದು ಕನ್ನಡ ವಿರೋಧಿ ಕಮಲ್‌ ಹಾಸನ್‌ ಹೇಳಿದ್ದೇನು?

    June 3, 2025

    RCB ಜೆರ್ಸಿ ತೊಟ್ಟು ಈ ಸಲಾ ಕಪ್‌ ನಮ್ದೇ ಎಂದ ರಮೇಶ್ ಅರವಿಂದ್!

    June 3, 2025

    ಮೊದಲು ಕ್ಷಮೆ ಕೇಳಿ, ಕನ್ನಡ ವಿರೋಧಿ ಕಮಲ್‌ ಹಾಸನ್‌ಗೆ ಹೈಕೋರ್ಟ್‌ ತರಾಟೆ!

    June 3, 2025

    ಸೀತಾರಾಮ ಸೀರಿಯಲ್‌ ಮುಕ್ತಾಯಗೊಳ್ಳುತ್ತಿದ್ದಂತೆ ಗುಡ್‌ ನ್ಯೂಸ್‌ ಕೊಟ್ಟ ನಟಿ ವೈಷ್ಣವಿ ಗೌಡ!

    June 2, 2025

    ʼಥಗ್‌ ಲೈಫ್‌ʼ ಬಿಡುಗಡೆಗೆ ಸಂಕಷ್ಟ: ಕಾನೂನು ಮೊರೆ ಹೋದ ಕಮಲ್ ಹಾಸನ್!

    June 2, 2025

    ಅಯ್ಯೋ ವಿಧಿಯೇ? ಸ್ಕ್ರೀಪ್ಟ್‌ ಹೇಳಿ ಬರುವಾಗ ಎದೆ ನೋವಿನಿಂದ ಖ್ಯಾತ ನಿರ್ದೇಶಕ ಸಾವು!

    June 2, 2025

    ವಿರಾಟ್ ಕೊಹ್ಲಿ-ಶ್ರೇಯರ್ ಅಯ್ಯರ್‌ನ್ನು ಶ್ಲಾಘಿಸಿದ ಬಾಹುಬಲಿ ನಿರ್ದೇಶಕ…ಯಾರಿಗೆ ʼಕಪ್ʼ ರಾಜಮೌಳಿ ಹೇಳಿದ್ದೇನು?

    June 2, 2025

    ಕನ್ನಡ ವಿರೋಧಿ ಕಮಲ್ ಹಾಸನ್‌ಗೆ ಕನ್ನಡ ಪುಸ್ತಕ ಕೊಟ್ಟ ʼಕನ್ನಡತಿʼ! Video ವೈರಲ್!

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.