ಸಾಯಿ ಲೇಔಟ್ ಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಮಹೇಶ್ವರ್ ರಾವ್!

ಬೆಂಗಳೂರು: ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಸಾಯಿ ಲೇಔಟ್  ಜಲಾವೃತವಾಗುವುದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದೆಂದು *ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್* ರವರು ತಿಳಿಸಿದರು. ಧಾರವಾಡ: ಪತ್ರಕ್ಕೆ ಪ್ರತಿಕ್ರಿಯೆ ಇಲ್ಲ -ಪೊಲೀಸ್ ಕಮಿಷನರ್ ನಡೆಗೆ ಶಾಸಕ ಬೆಲ್ಲದ ಆಕ್ರೋಶ! ನಗರದಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಸಮಸ್ಯೆಯಾಗಿರುವ ಪ್ರದೇಶಗಳಿಗೆ ಭೇಟಿ ನಿಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಗರದಲ್ಲಿ ಜೋರು ಮಳೆಯಾಗಿದ್ದು, ಅಧಿಕಾರಿಗಳೆಲ್ಲಾ ರಾತ್ರಿ 1 ಗಂಟೆಯವರೆಗೆ ಫೀಲ್ಡ್ ನಲ್ಲೇ ಇದ್ದು, ಮೇಲ್ವಿಚಾರಣೆ ಮಾಡಿ … Continue reading ಸಾಯಿ ಲೇಔಟ್ ಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಮಹೇಶ್ವರ್ ರಾವ್!