CET ಬೆನ್ನಲ್ಲೆ ನೀಟ್ ಪರೀಕ್ಷೆಯಲ್ಲೂ ಜನಿವಾರ ವಿವಾದ – ಸಿಬಂದಿ ವಿರುದ್ಧ ಕ್ರಮಕ್ಕೆ ಆಗ್ರಹ!
ಕಲಬುರ್ಗಿ:- CET ಬೆನ್ನಲ್ಲೆ ನೀಟ್ ಪರೀಕ್ಷೆಯಲ್ಲೂ ಜನಿʻವಾರ್ʼ ಛಯ ಜನಿವಾರ ತೆಗೆಸಿದ ಸಿಬಂದಿ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿ ಬಂದಿದೆ. ಚಿಲ್ಲರೆ ಕಾಸಿಗಾಗಿ ಪಾಕ್ ಐಎಸ್‌ಐಗೆ ಭಾರತೀಯ ಮಿಲಿಟರಿ ಮಾಹಿತಿ ಲೀಕ್: ಇಬ್ಬರು ಅರೆಸ್ಟ್! ಬೀದರ್-ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ) ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಸದ್ದು ಮಾಡಿತ್ತು. ಇದೀಗ ಆ ಪ್ರಕರಣ ಮಾಸುವ ಮುನ್ನವೆ ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆದ ಪರಿಣಾಮ ಬ್ರಾಹ್ಮಣರ ತಾಳ್ಮೆ ಕಟ್ಟೆ ಒಡೆದಿದೆ. … Continue reading CET ಬೆನ್ನಲ್ಲೆ ನೀಟ್ ಪರೀಕ್ಷೆಯಲ್ಲೂ ಜನಿವಾರ ವಿವಾದ – ಸಿಬಂದಿ ವಿರುದ್ಧ ಕ್ರಮಕ್ಕೆ ಆಗ್ರಹ!
Copy and paste this URL into your WordPress site to embed
Copy and paste this code into your site to embed