ಮಾದಕ ವಸ್ತುಗಳ ಸೇವನೆ, ಸರಬರಾಜು ತಡೆಗೆ ಕ್ರಮ ; ಕಮೀಷನರ್ ನೇತೃತ್ವದಲ್ಲಿ ಪರೇಡ್

ಹುಬ್ಬಳ್ಳಿ : ಮಾದಕ ವಸ್ತುಗಳ ಸೇವನೆ, ಸರಬರಾಜು ತಡೆಗೆ ಹುಬ್ಬಳ್ಳಿ ಪೊಲೀಸರು ಕ್ರಮ ಕೈಗೊಂಡಿದ್ದು, ಇದರ ಮೊದಲ ಹಂತವಾಗಿ ಪೊಲೀಸ್ ಕಮೀಷನರ್ ನೇತೃತ್ವದಲ್ಲಿ ಪರೇಡ್‌ ನಡೆಸಲಾಯಿತು. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಅಧಿಕೃತ ಮಾರಾಟಗಾರರ ಒತ್ತಾಯ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಮಾದಕ ವಸ್ತುಗಳ ಚಟುವಟಿಕೆಗಳಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಗಾಂಜಾ, ಡ್ರಗ್ಸ್  ಸರಬರಾಜು ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಹೀಗಾಗಿ ಇಂದು ಹುಬ್ಬಳ್ಳಿ ಪೊಲೀಸರು ರೌಡಿಗಳ ಪರೇಡ್‌ ನಡೆಸಿದ್ದು, ಹುಬ್ಬಳ್ಳಿ … Continue reading ಮಾದಕ ವಸ್ತುಗಳ ಸೇವನೆ, ಸರಬರಾಜು ತಡೆಗೆ ಕ್ರಮ ; ಕಮೀಷನರ್ ನೇತೃತ್ವದಲ್ಲಿ ಪರೇಡ್