ಕಾರ್ ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟ! ಮುಂದೇನಾಯ್ತು!?

ನೆದರ್ಲ್ಯಾಂಡ್‌ನಲ್ಲಿ ನಡೆಯುತ್ತಿರುವ ಕಾರ್ ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟಗೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗಿದೆ. ಡೆಲ್ಲಿ ವಿರುದ್ಧ ಗೆದ್ದು ಬೀಗಿದ ಗುಜರಾತ್: ಪ್ಲೇ ಆಫ್ ಗೆ RCB, ಪಂಜಾಬ್, ಜಿಟಿ ಎಂಟ್ರಿ! ಅಜಿತ್ ಕಾರಿನ ಟೈರ್ ಸಿಡಿದಾಗ, ಅವರು ತಕ್ಷಣ ಟ್ರ್ಯಾಕ್ ನಿಂದ ಹೊರಬಂದು ಕಾರನ್ನು ನಿಧಾನವಾಗಿ ತೆಗೆದುಕೊಂಡು ಹೋಗಿದ್ದಾರೆ. ಟೈರ್‌ ಸ್ಫೋಟದಿಂದ ಕಾರಿನ ಮುಂಭಾಗವೂ ಹಾನಿಗೊಳಗಾಗಿದೆ. ಇನ್ನೂ ಇದೇ ವರ್ಷ ಫೆಬ್ರವರಿಯಲ್ಲಿ ಸ್ಪೇನ್‌ನಲ್ಲಿ ನಡೆದ ರೇಸ್‌ನಲ್ಲಿ ನಟ ಅಜಿತ್ ಕುಮಾರ್ … Continue reading ಕಾರ್ ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟ! ಮುಂದೇನಾಯ್ತು!?