Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಉಗ್ರರ ದಾಳಿ ಬಳಿಕ ಕಾಶ್ಮೀರದ ಪಹಲ್ಗಾಮ್‌ಗೆ ಭೇಟಿ ಕೊಟ್ಟ ಖ್ಯಾತ ನಟ!

    By Author AINApril 28, 2025
    Share
    Facebook Twitter LinkedIn Pinterest Email
    Demo

    ಪ್ರೇಮಕಾಶ್ಮೀರವಾಗಿದ್ದ ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿ 26 ಪ್ರವಾಸಿಗರನ್ನು ಘೋರವಾಗಿ ಕೊಂದು ಹಾಕಿದ್ದರು. ಮಿನಿ ಸ್ವಿಜರ್‌ ಲ್ಯಾಂಡ್‌ ಎಂದೇ ಕರೆಸಿಕೊಳ್ಳುವ ಈ ಜಾಗ ಪ್ರವಾಸಿಗರ ಅಚ್ಚುಮೆಚ್ಚಿನ ಸ್ಥಳ..ಇಲ್ಲಿ ನೆತ್ತರು ಹರಿದ ಬಳಿಕ ಪ್ರವಾಸಿಗರು ಹೋಗುವ ಧೈರ್ಯ ಮಾಡ್ತಿಲ್ಲ. ಹೀಗಿರುವಾಗ ಖ್ಯಾತ ನಟರೊಬ್ಬರು   ಪಹಲ್ಗಾಮ್‌ಗೆ ತೆರಳಿ ಪ್ರವಾಸಿಗರನ್ನು ಅಲ್ಲಿಗೆ ಬರುವಂತೆ ಕೋರಿದ್ದಾರೆ.

    ಕನ್ನಡದಲ್ಲಿ ಎದೆಗಾರಿಕೆ, ಯಕ್ಷ, ಉಗ್ರಂ ಸೇರಿದಂತೆ ಸಾಕಷ್ಟು ಪರಭಾಷೆಯ ಚಿತ್ರಗಳಲ್ಲಿ ನಟಿಸಿರುವ ಅತುಲ್‌ ಕುಲಕರ್ಣಿ, ಮುಂಬೈನಿಂದ ಶ್ರೀನಗರಕ್ಕೆ ಪ್ರಯಾಣಿಸಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ʼಇದು ಹಿಂದೂಸ್ತಾನದ ಭೂಮಿ, ಇಲ್ಲಿ ಭಯಕ್ಕಿಂತ ಧೈರ್ಯವೇ ಹೆಚ್ಚು. ಬನ್ನಿ, ಕಾಶ್ಮೀರಕ್ಕೆ ಹೋಗೋಣ.. ನಾನು ಬಂದಿದ್ದೇನೆ, ನೀವೂ ಬನ್ನಿ..’ ಎಂದು ಅವರು ಪ್ರವಾಸಿಗರಲ್ಲಿ ಮನವಿ ಮಾಡಿದ್ದಾರೆ.

    ಏಪ್ರಿಲ್-ಮೇ ತಿಂಗಳುಗಳಲ್ಲಿ ಕಾಶ್ಮೀರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರ ಬರುತ್ತಾರೆ. ಆದರೆ ದಾಳಿಯ ನಂತರ, ವಿಮಾನವೂ ಖಾಲಿ ಇದೆ. ಈ ವಿಮಾನವು ಯಾವಾಗಲೂ ಪ್ರಯಾಣಿಕರಿಂದ ತುಂಬಿರುತ್ತದೆ ಎಂದು ಸಿಬ್ಬಂದಿ ಅತುಲ್‌ಗೆ ಮಾಹಿತಿ ನೀಡಿದರು. ‘ನಾವು ಈ ಜಾಗಗಳನ್ನು ಮತ್ತೆ ತುಂಬಬೇಕು’ ಎಂದು ಅತುಲ್‌ ಕುಲಕರ್ಣಿ ತಮ್ಮ ಫೋಟೋಗಳನ್ನು ಹಂಚಿಕೊಂಡು ಬರೆದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ: ಸುದೀಪ್‌ ಹೆಸರು ಹೇಳಿ ಯುವ ನಟನಿಗೆ 22 ಲಕ್ಷ ವಂಚನೆ!

    June 20, 2025

    ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ!

    June 20, 2025

    ಇಂಗ್ಲಿಷ್ ನಾಚಿಕೆಗೇಡಿನ ಭಾಷೆಯಲ್ಲ, ಅದು ಸಬಲೀಕರಣಗೊಳಿಸುವ ಭಾಷೆ: ರಾಹುಲ್ ಗಾಂಧಿ

    June 20, 2025

    Air India: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಪುಣೆ-ದೆಹಲಿ ಪ್ರಯಾಣ ರದ್ದು

    June 20, 2025

    ಯಶ್‌ ತಾಯಿ ನಿರ್ಮಾಣದ ಮೊದಲ ಚಿತ್ರ ಬಿಡುಗಡೆಗೆ ರೆಡಿ..ʼಕೊತ್ತಲವಾಡಿʼ ದರ್ಶನ ಯಾವಾಗ?

    June 20, 2025

    ಕಿಚ್ಚ ಸುದೀಪ್‌ ಹೆಸರಲ್ಲಿ ಪಂಗನಾಮ..ಯುವನಟನಿಗೆ ನಂದಕಿಶೋರ್‌ ದೋಖಾ…?

    June 20, 2025

    ಛತ್ತೀಸ್’ಗಢದಲ್ಲಿ ಎನ್ಕೌಂಟರ್: ಇಬ್ಬರು ಮಾವೋವಾದಿಗಳ ಹತ್ಯೆ

    June 20, 2025

    ಪ್ರಚಾರ ಅಖಾಡದಲ್ಲಿ ಎಕ್ಕ…ಜುಲೈ 18ಕ್ಕೆ ಯುವರಾಜ್ ಕುಮಾರ್ ಸಿನಿಮಾ ರಿಲೀಸ್

    June 20, 2025

    ಕೊನೆಗೂ ಬಯಲಾಯ್ತು ವರ್ಷಗಳಿಂದ ನಿಗೂಢವಾಗಿದ್ದ ನಿತ್ಯಾನಂದನ ಕೈಲಾಸ ಸ್ಥಳ..!

    June 20, 2025

    ʼಕನ್ನಡ ಕೋಗಿಲೆʼ ಗಾಯಕಿ ಬಾಳಲ್ಲಿ ಡಿವೋರ್ಸ್‌ ಬಿರುಗಾಳಿ..ಡಿವೋರ್ಸ್ ಅರ್ಜಿ ಬೆನ್ನಲ್ಲೇ ಪತಿ ಫೋಟೋಸ್ ಡಿಲೀಟ್

    June 20, 2025

    `UPI’ ಬಳಕೆದಾರರೇ ಎಚ್ಚರ.. ಈ ಆಪ್ಷನ್ ತಕ್ಷಣ ನಿಷ್ಕ್ರಿಯಗೊಳಿಸಿ, ಇಲ್ಲ ಅಂದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ!

    June 20, 2025

    ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿದ್ದಾಳೆ ಕೃಷ್ಣೆ!

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.