ಜಾಮೀನು ಸಿಕ್ಕರೂ ನಟ ದರ್ಶನ್ ಗೆ ತಪ್ಪದ ಸಂಕಷ್ಟ: ರಾಜಾತಿಥ್ಯ ಪ್ರಕರಣದ ತನಿಖೆ ಚುರುಕು!
ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ನಟ ದರ್ಶನ್ಗೆ ಜಾಮೀನು ಸಿಕ್ಕರೂ ಸಂಕಷ್ಟ ತಪ್ಪಿಲ್ಲ. ಜಾಮೀನು ಪಡೆದು ಸಿನಿಮಾದಲ್ಲಿ ಬ್ಯುಸಿಯಾಗಿರೋ ನಟನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಐಪಿಎಲ್ ಬೆಟ್ಟಿಂಗ್ ಕುಳಗಳಿಗೆ ಖಾಕಿ ಶಾಕ್ ; ಬೆಟ್ಟಿಂಗ್ದಂಧೆಕೋರರ ಬಂಧನ ಹೌದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಆರು ತಿಂಗಳ ಬಳಿಕ ಜೈಲಾಧಿಕಾರಿಗಳ ವಿಚಾರಣೆ ತನಿಖೆಗೆ ಗೃಹ ಇಲಾಖೆ ಅನುಮತಿ ಕೊಟ್ಟಿದೆ. ಕಳೆದ ಒಂದುವಾರದಿಂದ ಜೈಲಿನ ಅಧಿಕಾರಿ ,ಸಿಬ್ಬಂದಿ ವರ್ಗ ವಿಚಾರಣೆ … Continue reading ಜಾಮೀನು ಸಿಕ್ಕರೂ ನಟ ದರ್ಶನ್ ಗೆ ತಪ್ಪದ ಸಂಕಷ್ಟ: ರಾಜಾತಿಥ್ಯ ಪ್ರಕರಣದ ತನಿಖೆ ಚುರುಕು!
Copy and paste this URL into your WordPress site to embed
Copy and paste this code into your site to embed