‘ಹಿಟ್ಲರ್ ಕಲ್ಯಾಣ’ ಸೀರಿಯಲ್ ಖ್ಯಾತಿಯ ಶೌರ್ಯ ಶಶಾಂಕ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಸಾಂಪ್ರದಾಯಿಕವಾಗಿ ನಟನ ನಿಶ್ಚಿತಾರ್ಥ ಕಾರ್ಯಕ್ರಮ ಜರುಗಿದೆ.
ಕುಟುಂಬಸ್ಥರ ಸಮ್ಮುಖದಲ್ಲಿ ದಿಶಾ ಜಾದವ್ ಮತ್ತು ಶೌರ್ಯ ಶಶಾಂಕ್ ಉಂಗುರ ಬದಲಿಸಿಕೊಂಡಿದ್ದಾರೆ. ಇದೀಗ ಈ ಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಬೆಂಗಳೂರಿನ ಹುಡುಗಿ ದಿಶಾ ಜೊತೆ ಎಂಗೇಜ್ ಆಗಿರುವ ಶೌರ್ಯ ಸದ್ಯದಲ್ಲೇ ಮದುವೆ ದಿನಾಂಕದ ಬಗ್ಗೆ ರಿವೀಲ್ ಮಾಡಲಿದ್ದಾರೆ.
ಮಗು ಆದ್ಮೇಲೆ Hair Fall ಜಾಸ್ತಿ ಆಗಿದ್ಯಾ!? ಹಾಗಿದ್ರೆ ತಪ್ಪದೇ ಆಹಾರದಲ್ಲಿ ಈ ವಸ್ತು ಸೇರಿಸಿ!
ಅಂದಹಾಗೆ, ಪ್ರಸ್ತುತ ‘ಭಾಗ್ಯಲಕ್ಷ್ಮಿ’ ಸೀರಿಯಲ್‌ನಲ್ಲಿ ಶೌರ್ಯ ನಟಿಸುತ್ತಿದ್ದಾರೆ. ಈ ಹಿಂದೆ ‘ಹಿಟ್ಲರ್ ಕಲ್ಯಾಣ’ ಸೀರಿಯಲ್‌ನಲ್ಲಿ ನೆಗೆಟಿವ್ ಪೊಲೀಸ್ ದೇವ್ ಪಾತ್ರದಲ್ಲಿ ನಟಿಸಿದ್ದರು.