Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Shiva Rajkumar: ನಟ ಶಿವಣ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್‌! ಬೆಂಗಳೂರಿಗೆ ಬರುವ ದಿನಾಂಕ ಫಿಕ್ಸ್‌

    By Author AINJanuary 4, 2025
    Share
    Facebook Twitter LinkedIn Pinterest Email
    Demo

    ಅಮೆರಿಕ: ಕರುನಾಡ ಚಕ್ರವರ್ತಿ, ನಟ ಡಾ.ಶಿವರಾಜ್​ ಕುಮಾರ್ ಅವರು ಅಮೆರಿಕದಲ್ಲಿ ಈಗಾಗಲೇ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದಾರೆ. ಆದರೆ ಅಮೆರಿಕದಲ್ಲಿ ಶಿವಣ್ಣ ಹೇಗಿದ್ದಾರೆ ಎನ್ನುವುದು ಅವರ ಅಭಿಮಾನಿಗಳನ್ನ ಕಾಡುತ್ತಿತ್ತು. ಇದೀಗ ಅಮೆರಿಕದಲ್ಲಿ ಸರ್ಜರಿ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

    ಕೆಲ ದಿನಗಳ ಹಿಂದಷ್ಟೇ ನಟ ಶಿವಣ್ಣಗೆ ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್‌ನಲ್ಲಿ ಸರ್ಜರಿ ನಡೆದಿತ್ತು. ಯಶಸ್ವಿ ಸರ್ಜರಿ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ. ಸರ್ಜರಿ ಬಳಿಕ ಎರಡು ಚೆಕಪ್ ಬಾಕಿ ಇದ್ದು, ನಂತರ ಸಂಪೂರ್ಣ ಗುಣಮುಖರಾಗಿ ಜ.24ರ ಬಳಿಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.

    PM Surya Ghar Yojana: ನಿಮ್ಮ ಮನೆಗೆ 300 ಯೂನಿಟ್ ಉಚಿತ ವಿದ್ಯುತ್‌ ಬೇಕಾ..? ಹಾಕಿದ್ರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ

    ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾದ ಶಿವಣ್ಣ ಕೆಲ ದಿನಗಳ ಹಿಂದಷ್ಟೇ ಅಭಿಮಾನಿಗಳಿಗೆ ವೀಡಿಯೋ ಸಂದೇಶ ಕಳುಹಿಸಿದ್ದರು. ಕ್ಯಾನ್ಸರ್‌ನಿಂದ ಗುಣಮುಖರಾಗಿರುವ ಬಗ್ಗೆ ಸಂತಸ ಹಂಚಿಕೊಂಡಿದ್ದರು. ಶೀಘ್ರವೇ ಬೆಂಗಳೂರಿಗೆ ವಾಪಸ್‌ ಆಗಿ ಸಿನಿಮಾ ಶೂಟಿಂಗ್‌ನಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಕ್ಷಮೆ ಕೇಳಲ್ಲ ಕಮಲ್‌ ಹಾಸನ್‌ ಪಟ್ಟು, ಸಿನಿಮಾ ರಿಲೀಸ್‌ ಮಾಡಕ್ಕೆ ಬಿಡಲ್ಲ ಕನ್ನಡಿಗರ ಸಿಟ್ಟು!

    May 29, 2025

    ಬಾಯ್‌ ಫ್ರೆಂಡ್‌, ಭಾವಿ ಅತ್ತೆ ಬಗ್ಗೆ ಸುಳಿವು ಕೊಟ್ಟ ರಶ್ಮಿಕಾ ಮಂದಣ್ಣ..ಶೀಘ್ರದಲ್ಲೇ ಮದುವೆ ಅನೌನ್ಸ್? Photo ವೈರಲ್!

    May 29, 2025

    ರಾಮಾಯಣ ಸಿನಿಮಾದ ಫಸ್ಟ್ ಆಕ್ಷನ್ ಫೋಟೋ ರಿಲೀಸ್..ರಾವಣನಾಗಲು ರೆಡಿಯಾದ ರಾಕಿಭಾಯ್‌

    May 29, 2025

    ಕ್ಷಮೆ ಕೇಳಲ್ಲ ಎಂದ ಕಮಲ್ ಹಾಸನ್: ನಟನ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ!

    May 29, 2025

    ಕಮಲ್ ಹಾಸನ್ ಅವರು ನನಗೆ ಸ್ಪೂರ್ತಿ: ವಿವಾದಕ್ಕೆ ಶಿವಣ್ಣ ಫಸ್ಟ್ ರಿಯಾಕ್ಷನ್!

    May 29, 2025

    ಬಾಲಿವುಡ್‌ಗೆ ಹೊಂಬಾಳೆ ಫಿಲಂಸ್‌ ಲಗ್ಗೆ…ಹೃತಿಕ್ ರೋಷನ್ ಜೊತೆ ಕೈ ಜೋಡಿಸಿದ KGF ಪ್ರೊಡ್ಯೂಸರ್!‌

    May 28, 2025

    ಕೊಲೆ ಆರೋಪಿ ದರ್ಶನ್‌ ವೀಸಾ ವಿಷಯ..ಇವತ್ತು ಕೋರ್ಟ್‌ನಲ್ಲಿ ಏನೇನಾಯ್ತು?

    May 28, 2025

    ಕಮಲ್‌ ಹಾಸನ್‌ ಹೊಗಳುತ್ತಲೇ ಡಿಚ್ಚಿ ಕೊಟ್ಟ ನವರಸ ನಾಯಕ ಜಗ್ಗೇಶ್!‌

    May 28, 2025

    ಕನ್ನಡ ಕಿಡಿ ಹಚ್ಚಿಸಿದ ಕಮಲ್‌ ಹಾಸನ್‌ ರಾಜ್ಯಸಭೆ ಪ್ರವೇಶಿಸಲು ರೆಡಿ..!

    May 28, 2025

    ಕಮಲ್ ಹಾಸನ್ ಸಾಂಸಾರಿಕ ಜೀವನ, ರಾಜಕೀಯ ಜೀವನ ಸರಿಯಿಲ್ಲ. ಎಲ್ಲದ್ರಲ್ಲಿಯೂ ಎಕ್ಕುಟ್ಟೋಗಿದ್ದಾರೆ: ಪ್ರವೀಣ್ ಶೆಟ್ಟಿ

    May 28, 2025

    ಬದಲಾಯ್ತು ʼಎಕ್ಕʼ ರಿಲೀಸ್‌ ಡೇಟ್..ಯಾವಾಗ ರಿಲೀಸ್‌ ಯುವರಾಜ್‌ಕುಮಾರ್‌ ಸಿನಿಮಾ?

    May 28, 2025

    ʼಡೆವಿಲ್‌ʼ ಶೂಟಿಂಗ್‌ಗಾಗಿ ವಿದೇಶಕ್ಕೆ ಹಾರ್ತಾರಾ ದರ್ಶನ್..ದಾಸ ಫಾರಿನ್‌ ಟ್ರಿಪ್‌ಗೆ ಕೋರ್ಟ್‌ನಿಂದ ಸಿಗುತ್ತಾ ಅನುಮತಿ?

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.