Close Menu
Ain Live News
    Facebook X (Twitter) Instagram YouTube
    Sunday, June 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪ್ರಭಾಸ್‌ಗೆ ಜೋಡಿಯಾದ ನಟಿ ಅನುಷ್ಕಾ ಶೆಟ್ಟಿ

    By Author AINFebruary 10, 2024
    Share
    Facebook Twitter LinkedIn Pinterest Email
    Demo

    ಟಾಲಿವುಡ್ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ ಜೋಡಿಗಳಲ್ಲಿ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಕೂಡ ಒಂದು. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಮೆಚ್ಚುಗೆ ಗಳಿಸಿದ್ದ ಜೋಡಿ ಬಳಿಕ ರಿಯಲ್ ಲೈಫ್ ನಲ್ಲೂ ಒಂದಾಗ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಇದೀಗ ಮತ್ತೆ ಸಿನಿಮಾಗಾಗಿ ಒಂದಾಗುವ ಮೂಲಕ ಅನುಷ್ಕಾ ಹಾಗೂ ಪ್ರಭಸ್ ಅಭಿಮಾನಿಗಳಿಗೆ ಜೋಡಿ ಸಿಹಿ ಸುದ್ದಿ ನೀಡಿದೆ.

    6 ವರ್ಷಗಳ ಬಳಿಕ ಡಾರ್ಲಿಂಗ್ ಪ್ರಭಾಸ್ ಮತ್ತು ಸ್ವೀಟಿ ಅನುಷ್ಕಾ ತೆರೆ ಮೇಲೆ ಮತ್ತೆ ಮೋಡಿ ಮಾಡಲಿದ್ದಾರೆ. ಸದ್ದಿಲ್ಲದೇ ಪ್ರಭಾಸ್ ಸಿನಿಮಾದಲ್ಲಿ ಅನುಷ್ಕಾ ನಟಿಸುತ್ತಿದ್ದು ಚಿತ್ರಕ್ಕೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ. ಒಡಿಶಾದಲ್ಲಿ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ನಟಿ ರಮ್ಯಾಕೃಷ್ಣ ಕೂಡ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ಈ ಚಿತ್ರವನ್ನು ಪ್ರಭಾಸ್ ಹೋಂ ಬ್ಯಾನರ್ ಯುವಿ ಕ್ರಿಯೇಷನ್ಸ್ ಸಂಸ್ಥೆ ನಿರ್ಮಾಣ ಮಾಡ್ತಿದೆ ಎನ್ನಲಾಗಿದೆ. ಶೀಘ್ರದಲ್ಲೇ ಈ ಸಿನಿಮಾ ಅಧಿಕೃತವಾಗಿ ಘೋಷಣೆ ಆಗಲಿದೆ. ಇನ್ನೂ 10 ದಿನಗಳ ಕಾಲ ಅನುಷ್ಕಾ ಶೆಟ್ಟಿ ಹಾಗೂ ರಮ್ಯಾಕೃಷ್ಣ ಭಾಗದ ಚಿತ್ರೀಕರಣ ಒಡಿಶಾದಲ್ಲಿ ಶೂಟಿಂಗ್ ನಡೆಯಲಿದೆ. ಈ ಸಿನಿಮಾ ಬಗ್ಗೆ ಯಾವುದೇ ವಿಚಾರ ಲೀಕ್ ಆಗಬಾರದು ಎನ್ನುವ ಕಾರಣಕ್ಕೆ ಚಿತ್ರತಂಡ ಶೂಟಿಂಗ್‌ಗೆ ಭಾರೀ ಭದ್ರತೆ ನೀಡಲಾಗಿದೆ.

    2017ರಲ್ಲಿ ಬಾಹುಬಲಿ- 2ನಲ್ಲಿ ಪ್ರಭಾಸ್, ಅನುಷ್ಕಾ ಶೆಟ್ಟಿ ಕಡೆಯದಾಗಿ ಕಾಣಿಸಿಕೊಂಡಿದ್ದರು.. ಆ ಬಳಿಕ ಜೋಡಿಯನ್ನು ಮತ್ತೆ ತೆರೆ ಮೇಲೆ ನೋಡಬೇಕು ಎಂದುಕೊಂಡಿದ್ರು ಅದು ಸಾಧ್ಯವಾಗಿರಲಿಲ್ಲ. ಇದೀಗ ಮತ್ತೆ ಜೋಡಿ ಒಂದಾಗ್ತಿದ್ದು ಅಭಿಮಾನಿಗಳಿಗೆ ಸಖತ್ ಖುಷಿ ನೀಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್ ರಚಿತಾ ರಾಮ್

    June 1, 2025

    ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!

    June 1, 2025

    ನಮ್ಮ ಕನ್ನಡದ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ನಟಿ ಸುಧಾರಾಣಿ!

    June 1, 2025

    ನಾನು ಕಮಲ್ ಹಾಸನ್ ದೊಡ್ಡ ಫ್ಯಾನ್, ಆದರೆ ಕಮಲ್ ಹಾಸನ್ ಕ್ಷಮೆ ಕೇಳಬೇಕು- ರಚಿತಾ ರಾಮ್!

    June 1, 2025

    ಕನ್ನಡಕ್ಕಾಗಿ ಏನು ಮಾಡಿದ್ದೇನೆ ಎಂಬುದು ಕರ್ನಾಟಕದ ಜನರಿಗೆ ಗೊತ್ತಿದೆ: ಶಿವಣ್ಣ!

    May 31, 2025

    ಆ ಕಮಲ್ ಹಾಸನ್ ಕ್ಷಮೆ ಕೇಳಲೇಬೇಕು, ಅಲ್ಲಿಯವರೆಗೂ ಬಿಡಲ್ಲ: ಶಿವರಾಜ್ ತಂಗಡಗಿ!

    May 31, 2025

    ಕಮಲ್ ಹಾಸನ್ ಕ್ಷಮೆ ಕೇಳದೇ ಹೋದ್ರೆ ಅವರ ಸಿನಿಮಾ ಬ್ಯಾನ್ ಮಾಡುತ್ತೇವೆ: ಶಿವರಾಜ್ ತಂಗಡಗಿ

    May 31, 2025

    ನನಗಿಂತ ಉತ್ತಮ ನಟರು ನಾಲ್ಕು ಜನ ಸಿಕ್ಕರೆ ಸಿನಿಮಾ ಬಿಡುತ್ತೇನೆ: ಕಮಲ್ ಹಾಸನ್

    May 31, 2025

    ಥಿಯೇಟರ್‌ಗಳಿಗೆ ಬೆಂಕಿ ಹಚ್ಚಬೇಕಾಗುತ್ತದೆ ಹುಷಾರ್: ನಾರಾಯಣಗೌಡ ಎಚ್ಚರಿಕೆ!

    May 31, 2025

    ಸ್ನೇಹ, ಸಿನಿಮಾ ಅಂತ ಹೇಳಿ ಶಿವಣ್ಣ ಸುಮ್ಮನಾಗಿರುವುದು ಸರಿಯಲ್ಲ: ನಟ ಅಹಿಂಸಾ ಚೇತನ್

    May 30, 2025

    ನಾನು ಕ್ಷಮೆ ಕೇಳಲ್ಲ, ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ: ನಟ ಕಮಲ್ ಹಾಸನ್

    May 30, 2025

    Aishwarya Rai: 13 ವರ್ಷ ಮಗಳಿಗೆ ದೇಹದ ಈ ಭಾಗಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿದ್ರಂತೆ ಐಶ್ವರ್ಯಾ ರೈ

    May 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.