ಗೋಲ್ಡ್‌ ಕೇಸ್‌ನಲ್ಲಿ ನಟಿ ರನ್ಯಾ ರಾವ್‌ಗೆ ಷರತ್ತು ಬದ್ದ ಜಾಮೀನು ಮಂಜೂರು.. ಜಾಮೀನು ಸಿಕ್ಕಿದ್ರೂ ಬಿಡುಗಡೆ ಭಾಗ್ಯವಿಲ್ಲ!

ಬೆಂಗಳೂರು ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್‌ ನಲ್ಲಿ ಎ1 ಆರೋಪಿ ರನ್ಯಾ ಹಾಗೂ ಎ2 ಆರೋಪಿ ತರುಣ್‌ ಇಬ್ಬರಿಗೂ ಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕಿದ್ರೂ ನಟಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಕಳ್ಳ ಸಾಗಾಣಿಕೆ 60 ದಿನ ಕಳೆದರೂ ಡಿಆರ್‌ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ … Continue reading ಗೋಲ್ಡ್‌ ಕೇಸ್‌ನಲ್ಲಿ ನಟಿ ರನ್ಯಾ ರಾವ್‌ಗೆ ಷರತ್ತು ಬದ್ದ ಜಾಮೀನು ಮಂಜೂರು.. ಜಾಮೀನು ಸಿಕ್ಕಿದ್ರೂ ಬಿಡುಗಡೆ ಭಾಗ್ಯವಿಲ್ಲ!