ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

ಬೆಂಗಳೂರು: ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ವ್ಯಾಪಾರ ಕ್ಷೇತ್ರಗಳು ಆಸರೆಯಾಗಿವೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರ ಅಭಿಪ್ರಾಯ ಪಟ್ಟಿದ್ದಾರೆ.. ನಗರದ ಟೌನ್ ಹಾಲ್ ನಲ್ಲಿ ಕೆಪೆಕ್ ಹಾಗೂ ಖೆತಿವಾಲ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಕೃಷಿ ಜಾಗೃತಿ ಕಾರ್ಯಗಾರ, ಖೆತಿ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಸಚಿವರು ಮಾತನಾಡಿದರು.. ಕೃಷಿ ಮತ್ತು ಕೃಷಿ ಉತ್ಪನ್ನಗಳ ಮಾರುಕಟ್ಟೆ ವಹಿವಾಟು ವ್ಯವಸ್ಥೆಯಲ್ಲಿ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುತ್ತಿವೆ ಜೊತೆಗೆ ಸ್ವ-ಉದ್ಯೋಗಗಳ ಅವಕಾಶಗಳು ಹೆಚ್ಚುತ್ತಿವೆ ಯುವ … Continue reading ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.