ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತ ಹೃದಯವಿದ್ರಾವಕ: ರಾಹುಲ್ ಗಾಂಧಿ

ಗುಜರಾತ್: ವಿಮಾನದಲ್ಲಿ ಗುಜರಾತ್​​ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಒಟ್ಟು 242 ಪ್ರಯಾಣಿಕರಿದ್ದರು. ಅವರಲ್ಲಿ 230 ಪ್ರಯಾಣಿಕರು, 12 ಮಂದಿ ಸಿಬ್ಬಂದಿ ಇದ್ದರು. ಇವರಲ್ಲಿ ಒಟ್ಟು 133 ಮಂದಿ ಸಾವನ್ನಪ್ಪಿದ್ದಾರೆ ಎಂದು ಧೃಡಪಡಿಸಲಾಗಿದೆ. ಇನ್ನೂ ಈ ದುರಂತದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಅಹಮದಾಬಾದ್ ಏರ್ ಇಂಡಿಯಾ ಅಪಘಾತ ಹೃದಯವಿದ್ರಾವಕ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಕುಟುಂಬಗಳು ಅನುಭವಿಸುತ್ತಿರುವ ನೋವು ಮತ್ತು ಆತಂಕವನ್ನು ಊಹಿಸಲೂ ಸಾಧ್ಯವಿಲ್ಲ. ಆಡಳಿತದ ತುರ್ತು ರಕ್ಷಣೆ ಮತ್ತು ಪರಿಹಾರ … Continue reading ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತ ಹೃದಯವಿದ್ರಾವಕ: ರಾಹುಲ್ ಗಾಂಧಿ