ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್‌!

ನವದೆಹಲಿ:- ಅಹಮದಾಬಾದ್ ವಿಮಾನ ದುರಂತ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಗಳಿಗೆ 1 ಕೋಟಿ ಪರಿಹಾರವನ್ನು ಟಾಟಾ ಗ್ರೂಪ್‌ ಘೋಷಿಸಿದೆ. ಕಂಪನಿಯ ಅಧ್ಯಕ್ಷ ಎನ್ ಚಂದ್ರಶೇಖರನ್ ಈ ಘೋಷಣೆ ಮಾಡಿದ್ದಾರೆ. ವಿಮಾನ ದುರಂತ: ಕೊಹ್ಲಿ, ರೋಹಿತ್ ಸೇರಿ ಹಲವು ಕ್ರಿಕೆಟಿಗರಿಂದ ಸಂತಾಪ! ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಟಾಟಾ ಗ್ರೂಪ್ ಭರಿಸಲಿದೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳಲಿದೆ ಎಂದು ಅವರು ಹೇಳಿದರು. ವಿಮಾನ ಪತನಗೊಂಡು ಬಿದ್ದ ಬಿ ಜೆ ಮೆಡಿಕಲ್ಸ್ ಹಾಸ್ಟೆಲ್ ನಿರ್ಮಾಣಕ್ಕೆ ನಾವು … Continue reading ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್‌!