ಪೋಡಿಮುಕ್ತ ಗ್ರಾಮ ಗುರಿ: ಸರ್ವೇ ಪೂರ್ಣಗೊಳಿಸಲು ಸಿಎಂ ಸೂಚನೆ: ಸಚಿವ ಕೃಷ್ಣಬೈರೇಗೌಡ ಹಾಡಿಹೊಗಳಿದ ಸಿದ್ದು

ಬೆಂಗಳೂರು : ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ.  ರಾಜ್ಯ ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಖಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆ ಉದ್ಘಾಟಿಸಿದ ಸಿಎಂ, ಕಂದಾಯ ಇಲಾಖೆ … Continue reading ಪೋಡಿಮುಕ್ತ ಗ್ರಾಮ ಗುರಿ: ಸರ್ವೇ ಪೂರ್ಣಗೊಳಿಸಲು ಸಿಎಂ ಸೂಚನೆ: ಸಚಿವ ಕೃಷ್ಣಬೈರೇಗೌಡ ಹಾಡಿಹೊಗಳಿದ ಸಿದ್ದು