ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು!
ಬೆಂಗಳೂರುಗ್ರಾಮಾಂತರ:- ಇಲ್ಲಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಕ್ಯಾನ್ಸಲ್ ಆಗಿದೆ. ದೆವ್ವ ಬಿಡಿಸೋದಾಗಿ ಬ್ಯಾಂಕ್ ಉದ್ಯೋಗಿ ಮಹಿಳೆಗೆ 28 ಲಕ್ಷ ವಂಚನೆ! ಇಂದು ಮಧ್ಯಾಹ್ನ ಬೆಂಗಳೂರಿಂದ ಲಂಡನ್ಗೆ ಹೊರಡಬೇಕಿದ್ದ ಏರ್ ಇಂಡಿಯಾ-133 ವಿಮಾನವನ್ನು ರದ್ದುಗೊಳಿಸಲಾಗಿದೆ. ನಿನ್ನೆಯೂ ಏರ್ ಇಂಡಿಯಾ ಸಂಸ್ಥೆಯು ಸಾಲುಸಾಲು ವಿಮಾನಗಳನ್ನು ರದ್ದು ಮಾಡಿತ್ತು. ಸಂಸ್ಥೆಯ ತಾಂತ್ರಿಕ ವಿಭಾಗದ ಮುಖ್ಯ ಎಂಜಿನೀಯರ್ಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ವಿಮಾನ … Continue reading ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು!
Copy and paste this URL into your WordPress site to embed
Copy and paste this code into your site to embed