ಭಾರತೀಯ ಸಿಂಧೂರದ ಮಹತ್ವ ಸಾರಿದೆ AIR STRIKE: ಮಹೇಶ ಟೆಂಗಿನಕಾಯಿ ಬಣ್ಣನೆ

ಹುಬ್ಬಳ್ಳಿ: ಭಾರತ ಮಾತೆಯ ಸಿಂಧೂರ ಎಷ್ಟು ಮಹತ್ವದ್ದು ಎಂದು ಪಾಕಿಸ್ತಾನಿ ಉಗ್ರರಿಗೆ ಭಾರತ ಸರ್ಕಾರ ಮನವರಿಕೆ ಮಾಡಿಕೊಟ್ಟಿದೆ ಎಂದು ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಉಗ್ರಗಾಮಿ ಸಂಘಟನೆಗಳು ಅಮಾಯಕ ಪ್ರವಾಸಿಗರನ್ನು ಧರ್ಮ ಕೇಳಿ ಕೊಂದು ಹಾಕಿ ಪೈಶಾಚಿಕ ಕೃತ್ಯ ನಡೆಸಿದ್ದರು. ಇದನ್ನು ದೇಶ ಅಲ್ಲದೆ ಅಂತಾರಾಷ್ಟ್ರೀಯ ಸಮುದಾಯಗಳೂ ತೀವ್ರವಾಗಿ ಖಂಡಿಸಿದ್ದವು. ಪಾಕಿಸ್ತಾನದಲ್ಲಿರುವ ಸುಮಾರು 11 ಉಗ್ರರ ಅಡಗು ತಾಣಗಳನ್ನು ಗುರಿಯಾಗಿಸಿಕೊಂಡು ಭಾರತ ಏರ್‌ಸ್ಟೆಕ್ ಮುಖಾಂತರ ಪಾಕಿಸ್ತಾನಕ್ಕೆ ತಕ್ಕ ಉತ್ತರ … Continue reading ಭಾರತೀಯ ಸಿಂಧೂರದ ಮಹತ್ವ ಸಾರಿದೆ AIR STRIKE: ಮಹೇಶ ಟೆಂಗಿನಕಾಯಿ ಬಣ್ಣನೆ