Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಮತ್ತೆ ವೈಮಾನಿಕ ದಾಳಿ: 81 ಫೆಲೆಸ್ತೀನೀಯರು ಸಾವು

    By Author AINJanuary 17, 2025
    Share
    Facebook Twitter LinkedIn Pinterest Email
    Demo

    ಗಾಝಾ: ಕಳೆದ 24 ಗಂಟೆಗಳಲ್ಲಿ ಗಾಝಾದಾದ್ಯಂತ ಇಸ್ರೇಲ್‌ ನ ದಾಳಿಯಲ್ಲಿ ಕನಿಷ್ಠ 81 ಫೆಲೆಸ್ತೀನೀಯರು ಸಾವನ್ನಪ್ಪಿದ್ದು 188 ಮಂದಿ ಗಾಯಗೊಂಡಿರುವುದಾಗಿ ಗಾಝಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

    ಗಾಝಾ ಮತ್ತು ಇಸ್ರೇಲ್‌ ನಲ್ಲಿ ಜನರು ಕದನ ವಿರಾಮ ಒಪ್ಪಂದದ ಸಂಭ್ರಮಾಚರಣೆಯಲ್ಲಿ ಇರುವಾಗಲೇ ಇಸ್ರೇಲ್‌ ನ ಮಿಲಿಟರಿ ಗಾಝಾದಲ್ಲಿ ಬುಧವಾರ ರಾತ್ರಿಯಿಂದ ವ್ಯಾಪಕ ವೈಮಾನಿಕ ದಾಳಿ ನಡೆಸಿರುವುದಾಗಿ ನಾಗರಿಕ ತುರ್ತು ಸೇವಾ ಇಲಾಖೆ ತಿಳಿಸಿದೆ.

    ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಮಧ್ಯವರ್ತಿಗಳು ಘೋಷಿಸಿದ್ದಾರೆ.  ಆ ಮೂಲಕ ಗಾಝಾ ಪಟ್ಟಿಯಲ್ಲಿ 15 ತಿಂಗಳಿನಿಂದ ನಡೆಯುತ್ತಿರುವ ವಿನಾಶಕಾರಿ ಯುದ್ಧಕ್ಕೆ ವಿರಾಮ ಸಿಗಲಿದೆ ಎಂದು ಜನರು ಖುಷಿಯಲ್ಲಿದ್ದರು.  ಈ ಖುಷಿಯ ಬೆನ್ನಲ್ಲೇ ಇದೀಗ ಮತತೆ ವೈಮಾನಿಕ ದಾಳಿ ನಡೆಸಲಾಗಿದ್ದು ಸ್ಥಳೀಯರನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ.

    Demo
    Share. Facebook Twitter LinkedIn Email WhatsApp

    Related Posts

    Donald Trump: ಭಾರತ, ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನಲ್ಲ: ಉಲ್ಟಾ ಹೊಡೆದ ಡೊನಾಲ್ಡ್ ಟ್ರಂಪ್..!

    June 20, 2025

    ಮದುವೆಯಾಗದೆ 100 ಮಕ್ಕಳ ತಂದೆಯಾದ ಟೆಲಿಗ್ರಾಂ CEO.! ಕರುಳ ಕುಡಿಗಳಿಗೆ 20 ಬಿಲಿಯನ್ ಡಾಲರ್ ದೇಣಿಗೆ

    June 20, 2025

    ಇರಾನ್ ಮೇಲೆ ದಾಳಿ ಮಾಡಲು ಅಮೆರಿಕ ಸಿದ್ಧತೆ: ಗ್ರೀನ್ ಸಿಗ್ನಲ್ ಕೊಟ್ರಾ ಟ್ರಂಪ್..!?

    June 19, 2025

    Israel-Iran Conflict: ಇರಾನ್ ಕ್ಷಿಪಣಿ ದಾಳಿಯಲ್ಲಿ ಇಸ್ರೇಲ್ ಆಸ್ಪತ್ರೆ ಧ್ವಂಸ..!..!

    June 19, 2025

    ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಬಾಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ವಾಪಸ್

    June 18, 2025

    Iran Isreal Crisis: ಇಸ್ರೇಲ್ ದಾಳಿಗೆ ತತ್ತರಿಸಿದ ಇರಾನ್: ಮಹಿಳೆಯರು, ಮಕ್ಕಳು ಸೇರಿ 585 ಜನರು ಸಾವು..!

    June 18, 2025

    India – Canada: ರಾಜತಾಂತ್ರಿಕರನ್ನು ಮರು ನಿಯೋಜಿಸಲು ಭಾರತ, ಕೆನಡಾ ಒಪ್ಪಿಗೆ..!

    June 18, 2025

    ಸುದ್ದಿ ಓದುತ್ತಿರುವಾಗಲೇ ಚಾನೆಲ್ ಮೇಲೆ ಇಸ್ರೇಲ್ ದಾಳಿ..! ನೇರ ಪ್ರಸಾರ ಬಿಟ್ಟು ಓಡಿದ ನಿರೂಪಕಿ – ಭಯಾನಕ Video Viral

    June 17, 2025

    ಟೆಹ್ರಾನ್ ವಿಮಾನ ನಿಲ್ದಾಣದ ಮೇಲೆ ಇಸ್ರೇಲ್ ದಾಳಿ: ಇರಾನ್’ನ 2 F-14 ಯುದ್ಧ ವಿಮಾನಗಳು ಧ್ವಂಸ..!

    June 17, 2025

    Macron: ಇಸ್ರೇಲ್-ಇರಾನ್ ನಡುವೆ ಕದನ ವಿರಾಮಕ್ಕೆ ಟ್ರಂಪ್ ಪ್ರಸ್ತಾವನೆ: ಫ್ರೆಂಚ್ ಅಧ್ಯಕ್ಷ

    June 17, 2025

    ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್: ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್!

    June 17, 2025

    ‘ದಯವಿಟ್ಟು ನಮ್ಮನ್ನು ಕರೆದುಕೊಂಡು ಹೋಗಿ’: ಇರಾನ್’ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳು ಅಳಲು.!

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.