Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ‘ಸಲಾರ್ ಪಾರ್ಟ್‍ 1: ಸೀಸ್‍ಫೈರ್’ ಚಿತ್ರದ ‘ಆಕಾಶ ಗಾಡಿಯ’ ಹಾಡು ಬಿಡುಗಡೆ

    By AIN AuthorDecember 14, 2023
    Share
    Facebook Twitter LinkedIn Pinterest Email
    Demo

    ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವೆಂದರೆ ಅದು ಹೊಂಬಾಳೆ ಫಿಲಂಸ್‍ನ ‘ಸಲಾರ್ ಪಾರ್ಟ್‍ 1: ಸೀಸ್‍ಫೈರ್’. ಪ್ರಶಾಂತ್‍ ನೀಲ್‍ ನಿರ್ದೇಶನದ, ಪ್ರಭಾಸ್‍ ಅಭಿನಯದ ಈ ಚಿತ್ರವು ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿವೆ. ಈ ಚಿತ್ರವು ಡಿ.22ರಂದು ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಈ ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.

    ಭಾರತದ ಬೃಹತ್‍ ಆ್ಯಕ್ಷನ್‍ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರದ ‘ಆಕಾಶ ಗಾಡಿಯ’ ಎಂಬ ಮೊದಲ ಲಿರಿಕಲ್‍ ಹಾಡು, ಹೊಂಬಾಳೆ ಫಿಲಂಸ್‍ ಯೂಟ್ಯೂಬ್‍ ಚಾನಲ್‍ನಲ್ಲಿ ಬಿಡುಗಡೆ ಆಗಿದೆ.

    ಇದೊಂದು ಭಾವನಾತ್ಮಕ ಹಾಡಾಗಿದ್ದು, ಇಬ್ಬರು ಗೆಳೆಯರ ನಡುವಿನ ಬಾಂಧವ್ಯವನ್ನು ಸಾರುತ್ತದೆ. ಅವರಿಬ್ಬರ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ವಿಶ್ಲೇಷಿಸುತ್ತದೆ. ಈ ಹಾಡನ್ನು ಕಿನ್ನಾಲ್ ರಾಜ್‍ ಬರೆದಿದ್ದು, ವಿಜಯಲಕ್ಷ್ಮೀ ಮೆತ್ತಿನಹೊಳೆ ಹಾಡಿದ್ದಾರೆ. ರವಿ ಬಸ್ರೂರು ಸಂಗೀತ ಈ ಚಿತ್ರಕ್ಕಿದೆ.

    ಇತ್ತೀಚೆಗಷ್ಟೇ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣ ಪತ್ರ ಪಡೆದಿರುವ ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರವು ಎರಡು ಗಂಟೆ 55 ನಿಮಿಷಗಳ ಅವಧಿಯಾಗಿದ್ದು, ಈ ಚಿತ್ರದಲ್ಲಿ ಬೃಹತ್‍ ಪ್ರಮಾಣ ಆ್ಯಕ್ಷನ್‍ ದೃಶ್ಯಗಳಿದೆ.

    ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಪೃಥ್ವಿರಾಜ್‍ ಸುಕುಮಾರನ್‍, ಶ್ರುತಿ ಹಾಸನ್‍, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಪ್ರಶಾಂತ್ ನೀಲ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್‍ನಡಿ ವಿಜಯ್‍ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Viral Photo.. ಸಿನಿಮಾ ಸೆಟ್’ನಲ್ಲಿ ಚಿರಂಜೀವಿ-ಪವನ್ ಕಲ್ಯಾಣ್..! ಯಾವುದು ಆ ಸಿನಿಮಾ..?

    July 1, 2025

    ಸತೀಶ್ ನೀನಾಸಂ ನಟನೆಯ ́ದಿ ರೈಸ್ ಆಫ್ ಅಶೋಕʼ ಡಬ್ಬಿಂಗ್ ಮುಕ್ತಾಯ

    July 1, 2025

    ನಿಮಗೆ ಗೊತ್ತೆ..? ವಿರಾಟ್ ಕೊಹ್ಲಿ ನಾದಿನಿ ತೆಲುಗಿನ ಸ್ಟಾರ್ ನಟಿ! ಈ ಸುಂದರಿ ಯಾರು ಗೊತ್ತಾ..?

    July 1, 2025

    BBK 12: ಬಿಗ್ ಬಾಸ್ ಸೀಸನ್ 12 ನಿರೂಪಣೆಗೆ ಕಿಚ್ಚ ಸುದೀಪ್ ಫಿಕ್ಸ್..! ಫ್ಯಾನ್ಸ್ ಗೆ ಗುಡ್ ನ್ಯೂಸ್

    June 30, 2025

    Madenuru Manu: ಕನ್ನಡ ಚಿತ್ರರಂಗದಿಂದ ವಿಧಿಸಿದ್ದ ನಿಷೇಧ ತೆರವು: ಮಡೆನೂರು ಮನುಗೆ ಬಿಗ್ ರಿಲೀಫ್

    June 30, 2025

    ನನ್ನ ಹುಟ್ಟುಹಬ್ಬದ ದಿನ ಮನೆಯ ಹತ್ತಿರ ಬರ್ಬೇಡಿ: 2 ದಿನ ಮುನ್ನವೇ ಫ್ಯಾನ್ಸ್’ಗೆ ಗೋಲ್ಡನ್ ಸ್ಟಾರ್ ಮನವಿ!

    June 30, 2025

    Ileana D’Cruz: ಎರಡನೇ ಬಾರಿಗೆ ತಾಯಿಯಾದ ಇಲಿಯಾನಾ! ಮಗುವಿನ ಹೆಸರೇನು ಗೊತ್ತಾ..?

    June 28, 2025

    ಹುಡುಗರು ಸಿನಿಮಾದಲ್ಲಿ ‘ಪಂಕಜಾ’ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ಹೃದಯಾಘಾತದಿಂದ ನಿಧನ..!

    June 28, 2025

    ರಜನಿಕಾಂತ್‌ ಭೇಟಿಯಾದ ಅಣ್ಣಾವ್ರ ಮಗಳು-ಮೊಮ್ಮಗಳು! Photo ವೈರಲ್!‌

    June 27, 2025

    Mysaa Movie: ವಾರಿಯರ್ ಗೆಟಪ್’ನಲ್ಲಿ ನ್ಯಾಷನಲ್ ಕ್ರಶ್..! ಪ್ಯಾನ್ ಇಂಡಿಯಾ ಸಿನಿಮಾ ಘೋಷಿಸಿದ ರಶ್ಮಿಕಾ

    June 27, 2025

    ಡ್ರಗ್ಸ್ ಕೇಸ್: ತಮಿಳು ನಟ ಕೃಷ್ಣ ಬಂಧನ – ನಟಿಯರ ಮೇಲೂ ಪೊಲೀಸರ ಕಣ್ಣು

    June 26, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.