ಅಯ್ಯೋ ಇದೆಂಥಾ ದುರ್ವಿಧಿ: ಉಗ್ರರ ದಾಳಿಗೆ ವಾರದ ಹಿಂದೆಯಷ್ಟೇ ಮದ್ವೆಯಾಗಿದ್ದ ನೌಕಾಪಡೆ ಅಧಿಕಾರಿ ಸಾವು!

ನವದೆಹಲಿ:- ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ವಾರದ ಹಿಂದೆಯಷ್ಟೇ ಬಲಿಯಾಗಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಲಕ್ನೋ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಗೆಲುವು! ಲೆಫ್ಟಿನೆಂಟ್ ವಿನಯ್ ನರ್ವಾಲ್ (26) ದಾಳಿಯಲ್ಲಿ ಮೃತಪಟ್ಟ ಅಧಿಕಾರಿ. ಹರಿಯಾಣ ಮೂಲದ ನರ್ವಾಲ್‌ ಇದೇ ಏಪ್ರಿಲ್‌ 16ರಂದು ಮದುವೆಯಾಗಿದ್ದರು. ಕೊಚ್ಚಿಯಲ್ಲಿ ಹೊಸದಾಗಿ ನೇಮಕಗೊಂಡಿದ್ದ ನೌಕಾಪಡೆಯ ನರ್ವಾಲ್‌ ರಜೆಯ ಮೇಲೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಲ್ಲಿರುವಾಗಲೇ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲಬಿಚ್ಚಿದ್ದು, ಹಿಂದೂಗಳ ನರಮೇಧವಾಗಿದೆ. … Continue reading ಅಯ್ಯೋ ಇದೆಂಥಾ ದುರ್ವಿಧಿ: ಉಗ್ರರ ದಾಳಿಗೆ ವಾರದ ಹಿಂದೆಯಷ್ಟೇ ಮದ್ವೆಯಾಗಿದ್ದ ನೌಕಾಪಡೆ ಅಧಿಕಾರಿ ಸಾವು!