Close Menu
Ain Live News
    Facebook X (Twitter) Instagram YouTube
    Friday, May 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    HD Revanna: ಒಂದು ಕ್ಷೇತ್ರದ ಜವಾಬ್ದಾರಿ ಇರುವಾಗ ಇದೆಲ್ಲ ಸಾಮಾನ್ಯ: ಯತೀಂದ್ರ ಪರ ಹೆಚ್.ಡಿ.ರೇವಣ್ಣ ಬ್ಯಾಟಿಂಗ್

    By AIN AuthorNovember 16, 2023
    Share
    Facebook Twitter LinkedIn Pinterest Email
    Demo

    ಹಾಸನ: ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್​ ಆಗುತ್ತಿದ್ದಂತೆ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಆದರೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಪರ ಹೆಚ್​.ಡಿ.ರೇವಣ್ಣ ಬ್ಯಾಟಿಂಗ್​​ ಮಾಡಿದ್ದಾರೆ. ಒಂದು ಕ್ಷೇತ್ರದ ಜವಾಬ್ದಾರಿ ಇರುವಾಗ ಇದೆಲ್ಲ ಸಾಮಾನ್ಯ. ಅಧಿಕಾರ ಇದ್ದಾಗ ಕೆಲಸ ಮಾಡಬೇಕೆಂದು ಹೇಳ್ತಾರೆ, ಇದು ತಪ್ಪಾ? ಯತೀಂದ್ರ ಶಾಸಕರಾಗಿದ್ದರು, ಕೆಲಸ ಆಗಬೇಕೆಂದು ಹೇಳಿರಬಹುದು.

    ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ

    ಯತೀಂದ್ರ ಮುಖ್ಯಮಂತ್ರಿ ಕ್ಷೇತ್ರದ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಇದೆಕ್ಕಲ್ಲಾ ನಾನು ಸಣ್ಣದಾಗಿ ಮಾತನಾಡಲು ಹೋಗಲ್ಲ. ಹೆಚ್​ಡಿಡಿ PWD ಸಚಿವರಾಗಿದ್ದಾಗ ನಾನು ಅವರ ಕ್ಷೇತ್ರ ನೋಡಿಕೊಳ್ತಿದ್ದೆ. ಹಾಗಾಗಿ ಒಂದು ಕ್ಷೇತ್ರದ ಜವಾಬ್ದಾರಿ ಇದ್ದಾಗ ಏನೋ ಮಾತಾಡಿರುತ್ತಾರೆ ಎಂದು ಹಾಸನದಲ್ಲಿ ಯತೀಂದ್ರ ಪರ JDS​ ಶಾಸಕ ಹೆಚ್​.ಡಿ.ರೇವಣ್ಣ ಬ್ಯಾಟಿಂಗ್ ಮಾಡಿದ್ದಾರೆ.

    Post Views: 2

    Demo
    Share. Facebook Twitter LinkedIn Email WhatsApp

    Related Posts

    ಲ್ಯಾಂಡ್ ಮಾಫಿಯಾಕ್ಕಾಗಿ ರಾಮನಗರಕ್ಕೆ ಬೆಂಗಳೂರು ಹೆಸರು: ಶೋಭಾ ಕರಂದ್ಲಾಜೆ!

    May 23, 2025

    ಮಳೆ ಆರ್ಭಟ: ಕೊಡಗಿನಲ್ಲಿ ಜನಜೀವನ ಅಸ್ತವ್ಯಸ್ತ!

    May 23, 2025

    Mandya: ವಿಷ ಮಿಶ್ರಿತ ಕಲುಷಿತ ನೀರು ಕುಡಿದು 12 ಕ್ಕೂ ಹೆಚ್ಚು ಕುರಿಗಳು ಸಾವು!

    May 23, 2025

    ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ!

    May 23, 2025

    Road Accident: ರಸ್ತೆ ಅಪಘಾತದಲ್ಲಿ ಬ್ಯಾಂಕ್ ಮ್ಯಾನೇಜರ್ Spot Death!

    May 23, 2025

    ಜನೌಷಧ ಕೇಂದ್ರ ತೆರವು ವಿಚಾರ: ಇದರಲ್ಲಿ ರಾಜಕೀಯ ದುರುದ್ದೇಶವಿಲ್ಲ ಎಂದ ಶರಣ್ ಪ್ರಕಾಶ್ ಪಾಟೀಲ್!

    May 23, 2025

    ಕಾಡಾನೆ ದಾಳಿ: ಮಹಿಳೆ ಸ್ಥಳದಲ್ಲೇ ದುರ್ಮರಣ, ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ!

    May 23, 2025

    ನ್ಯಾಷನಲ್ ಹೆರಾಲ್ಡ್ ED ಚಾರ್ಜ್‌ಶೀಟ್:‌ ಎಲ್ಲಾ ತನಿಖೆಗೂ ಸಿದ್ಧ ಎಂದ ಡಿಕೆಶಿ

    May 23, 2025

    ಜನಾಕ್ರೋಶ ಕೇವಲ ರಾಜಕೀಯವಾಗಿಯೇ ಹೊರತು, ಜನರಲ್ಲಿ ಆಕ್ರೋಶ ಇಲ್ಲ: ಸಿಎಂ ಸಿದ್ದರಾಮಯ್ಯ

    May 23, 2025

    ತಮನ್ನಾನೂ ಬೇಡ, ಸುಮನ್ನಾನೂ ಬೇಡ. ಬೇಕಿದ್ರೆ ನಾನೇ ಉಚಿತವಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್

    May 23, 2025

    ಮದ್ದೂರು ನಗರಸಭೆಯಾಗಿ ಮೇಲ್ದರ್ಜೆಗೆ: CM, DCMಗೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

    May 23, 2025

    ಡಿಕೆಶಿಗೆ ಅದ್ಧೂರಿ ವೆಲ್‌ ಕಂ : ಕೈʼ ಕಾರ್ಯಕರ್ತರಿಗೆ ಸೇನೆಗೆ ಫ್ರೀ ಪೆಟ್ರೋಲ್ ಭಾಗ್ಯ..! (video)

    May 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.