ಅಲ್ಲಾ ರೀ.. ನಾನೇನ್ ಕ್ರೈಂ ಮಾಡಿದ್ದೀನಿ ಅಂತ ರಾಜೀನಾಮೆ ಕೊಡ್ಬೇಕು? – ಡಿಕೆ ಶಿವಕುಮಾರ್ ಪ್ರಶ್ನೆ!

ಬೆಂಗಳೂರು:- ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಟೀಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬಿಳಿ ಕೂದಲು ಕಪ್ಪಾಗಬೇಕಾ!? ಹಾಗಿದ್ರೆ ರಾತ್ರಿ ಮಲಗುವ ಮುನ್ನ ಈ ಎಣ್ಣೆ ಹಚ್ಚಿ.. ಆಮೇಲೆ ನೋಡಿ ಚಮತ್ಕಾರ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಾನು ಡರ್ಟಿ ಪಾಲಿಟಿಕ್ಸ್ ಎಂದೂ ಮಾತಾಡಲ್ಲ.. ನನ್ನ ರಾಜೀನಾಮೆ ಕೇಳೋಕೆ ನಾನೇನು ಕ್ರೈಂ ಮಾಡಿದ್ದೀನಿ? ಎಂದು ಪ್ರಶ್ನಿಸಿದರು. ನನ್ನ ರಾಜೀನಾಮೆ ಕೇಳ್ತಿದ್ದಾರೆ, ಅವರ ಆಸೆ ಈಡೇರಿಸೊಣ. ನಾನು ಹೆಣದ ಮೇಲೆ … Continue reading ಅಲ್ಲಾ ರೀ.. ನಾನೇನ್ ಕ್ರೈಂ ಮಾಡಿದ್ದೀನಿ ಅಂತ ರಾಜೀನಾಮೆ ಕೊಡ್ಬೇಕು? – ಡಿಕೆ ಶಿವಕುಮಾರ್ ಪ್ರಶ್ನೆ!