ಮಂಡ್ಯದ ನಿರ್ಮಿತಿ ಕೇಂದ್ರದಲ್ಲಿ ಅವ್ಯವಹಾರ ಆರೋಪ ; ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಮಂಡ್ಯ: ಮಂಡ್ಯದ ನಿರ್ಮಿತಿ ಕೇಂದ್ರದಲ್ಲಿ ಪದೇ ಪದೇ ಗಂಭೀರ ಆರೋಪಗಳು ಕೇಳಿ ಬರ್ತಿವೆ. ನಿರ್ಮಿತಿ ಕೇಂದ್ರದ ಅಧಿಕಾರಿಗಳು ನಕಲಿ ಬಿಲ್ ಸೃಷ್ಟಿ ಮಾಡಿರುವುದರ ಜೊತೆಗೆ ನಕಲಿ ಕಾಮಗಾರಿಗೆ ಕೋಟಿ ಮುಗಂಡ ಹಣ ಬಿಡುಗಡೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಮಂಡ್ಯ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ನರೇಶ್ ಅವರ ಅವಧಿಯಲ್ಲಿ ಈ ಅಕ್ರಮಗಳು ಜರುಗಿವೆ ಎಂದು ಆರ್‌ಟಿಐ ಕಾರ್ಯಕರ್ತ ಮಧು ಮಾಡಿದ್ದಾರೆ. ಮದ್ದೂರಿನ ಹರಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡ ಕಾಮಗಾರಿಯನ್ನು ಆರಂಭಿಸದೇ ಹಣ ಬಿಡುಗಡೆ ಮಾಡಿಕೊಂಡಿದ್ದಾರೆ ಎಂದು … Continue reading ಮಂಡ್ಯದ ನಿರ್ಮಿತಿ ಕೇಂದ್ರದಲ್ಲಿ ಅವ್ಯವಹಾರ ಆರೋಪ ; ಲೋಕಾಯುಕ್ತಕ್ಕೆ ದೂರು ಸಲ್ಲಿಕೆ